Bagalkot Zilla Panchayat Recruitment 2022 – Apply Online for 54 Bill Collector, DEO, Attender Posts

Bagalkot Zilla Panchayat Recruitment 2022 – Bagalkot Gram Panchayat Recruitment 2022 : ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 09 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bagalkot Zilla Panchayat Recruitment 2022 : Details of Vacancies

ಹುದ್ದೆ : ಕರವಸೂಲಿಗಾರ (ಬಿಲ್ ಕಲೆಕ್ಟರ್), ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ (ಜವಾನ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 09 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 54 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕರವಸೂಲಿಗಾರ (ಬಿಲ್ ಕಲೆಕ್ಟರ್)10
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್12
ಅಟೆಂಡರ್ (ಜವಾನ)32

ಶೈಕ್ಷಣಿಕ ಅರ್ಹತೆ :

ಕರವಸೂಲಿಗಾರ (ಬಿಲ್ ಕಲೆಕ್ಟರ್) – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಅಟೆಂಡರ್ (ಜವಾನ) – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸಿರುವ ಕನಿಷ್ಠ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂ/ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು/ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ರೂ. 500
• ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ – ರೂ. 300
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ. 200
• ವಿಶೇಷ ಚೇತನ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಯು ಈ ಕೆಳಗಡೆ ನೀಡಲಾದ ಎಸ್.ಬಿ.ಐ ಬ್ಯಾಂಕಿನ ಖಾತೆಯಲ್ಲಿ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿ, ವಿವರಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಿ ಶುಲ್ಕ ಪಾವತಿ ಚಲನ್ ಪ್ರತಿಯನ್ನು ಅಪ್ಲೋಡ್ ಮಾಡಬೇಕು.

ಖಾತೆದಾರರ ಹೆಸರು Chief Executive Officer, Zilla Panchayat Bagalkote
ಬ್ಯಾಂಕ್ ಹೆಸರು State Bank Of India
ಬ್ಯಾಂಕ್ ಶಾಖೆಯ ಹೆಸರು Bagalkote
ಖಾತೆ ನಂಬರ11029261255
IFSC CODE NOSBIN0000812

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 17, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 23, 2022

Bagalkot Zilla Panchayat Recruitment 2022 : Important Links

NOTIFICATION CLICK HERE
APPLY ONLINE CLICK HERE
Telegram Join Link Click Here

ಇತರೆ ಮಾಹಿತಿ : ಹುದ್ದೆಗಳು ಯಾವ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇದೆಯೋ, ಆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

1 thought on “Bagalkot Zilla Panchayat Recruitment 2022 – Apply Online for 54 Bill Collector, DEO, Attender Posts”

Leave a Comment