ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ

ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಅಪ್ರೆಂಟಿಸ್

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಸೇರಿದಂತೆ ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 8500 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿ ಒಟ್ಟು 600 ಹುದ್ದೆಗಳಿವೆ

ಜಿಲ್ಲೆಹುದ್ದೆಗಳ ಸಂಖ್ಯೆ
ಬಾಗಲಕೋಟೆ22 ಹುದ್ದೆ
ಬೆಂಗಳೂರು ಗ್ರಾಮಾಂತರ07 ಹುದ್ದೆ
ಬೆಂಗಳೂರು ನಗರ10 ಹುದ್ದೆ
ಬೆಳಗಾವಿ28 ಹುದ್ದೆ
ಬಳ್ಳಾರಿ30 ಹುದ್ದೆ
ಬೀದರ್27 ಹುದ್ದೆ
ಬಿಜಾಪುರ್14 ಹುದ್ದೆ
ಚಾಮರಾಜನಗರ24 ಹುದ್ದೆ
ಚಿಕ್ಕಮಗಳೂರು13 ಹುದ್ದೆ
ಚಿಕ್ಕಬಳ್ಳಾಪುರ18 ಹುದ್ದೆ
ಚಿತ್ರದುರ್ಗ12 ಹುದ್ದೆ
ದಕ್ಷಿಣ ಕನ್ನಡ21 ಹುದ್ದೆ
ದಾವಣಗೆರೆ21 ಹುದ್ದೆ
ಧಾರವಾಡ09 ಹುದ್ದೆ
ಗದಗ10 ಹುದ್ದೆ
ಗುಲ್ಬರ್ಗ26 ಹುದ್ದೆ
ಹಾಸನ29 ಹುದ್ದೆ
ಹಾವೇರಿ13 ಹುದ್ದೆ
ಕೊಡಗು02 ಹುದ್ದೆ
ಕೋಲಾರ15 ಹುದ್ದೆ
ಕೊಪ್ಪಳ19 ಹುದ್ದೆ
ಮಂಡ್ಯ34 ಹುದ್ದೆ
ಮೈಸೂರು27 ಹುದ್ದೆ
ರಾಯಚೂರು26 ಹುದ್ದೆ
ರಾಮನಗರ12 ಹುದ್ದೆ
ಶಿವಮೊಗ್ಗ20 ಹುದ್ದೆ
ತುಮಕೂರು64 ಹುದ್ದೆ
ಉಡುಪಿ11 ಹುದ್ದೆ
ಉತ್ತರ ಕನ್ನಡ18 ಹುದ್ದೆ
ಯಾದಗಿರಿ18 ಹುದ್ದೆ

ವೇತನ :
ಮೊದಲನೇ ವರ್ಷ ಮಾಸಿಕ ವೇತನ ರೂ. 15,000
ಎರಡನೇ ವರ್ಷ ಮಾಸಿಕ ವೇತನ ರೂ. 16,500
ಮೂರನೇ ವರ್ಷ ಮಾಸಿಕ ವೇತನ ರೂ. 19,000

ವಯೋಮಾನ :
ದಿನಾಂಕ ಅಕ್ಟೋಬರ್ 31, 2020ಕ್ಕೆ ಅಭ್ಯರ್ಥಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 3 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗ ಮಾಹಿತಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2020

ಆಯ್ಕೆ ವಿಧಾನ :
ಆನ್‌ಲೈನ್‌ ಪರೀಕ್ಷೆ ನಡೆಸಿ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದ ಅಧಿಕೃತ ವೆಬ್‌ಸೈಟ್. www.sbi.co.in ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು ರೂ.300 ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 20, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 10, 2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 10, 2020

ಅಧಿಸೂಚನೆ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook