ಬೆಂಗಳೂರು ವಿಶ್ವವಿದ್ಯಾಲಯದ ನೇಮಕಾತಿ 2020 | ಕರ್ನಾಟಕ ಜಾಬ್ ಇನ್ಫೋಗೆ ಸ್ವಾಗತ | ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿಯಿರುವ ಸಹಾಯಕ ಗ್ರಂಥಪಾಲಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಮಾಸಿಕ ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ :
ಸಹಾಯಕ ಗ್ರಂಥಪಾಲಕ
ಕರ್ತವ್ಯ ಸ್ಥಳ :
ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.
ಹುದ್ದೆಯ ವಿಧ :
ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಬೆಂಗಳೂರು ವಿಶ್ವವಿದ್ಯಾಲಯವು ಒಟ್ಟು 07 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಸಾಮಾನ್ಯ ಅಭ್ಯರ್ಥಿ | 04 ಹುದ್ದೆ |
ಪರಿಶಿಷ್ಟ ಜಾತಿ (ಗ್ರಾಮೀಣ) | 01 ಹುದ್ದೆ |
2ಬಿ | 01 ಹುದ್ದೆ |
2ಎ (ಗ್ರಾಮೀಣ) | 01 ಹುದ್ದೆ |
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• Master’s Degree in Library Science / Information Science / Documentation Science.
• Qualifying in the National Eligiblity Test (NET) or other accredited test like SET in Library Science Conducted for the purpose by the UGC.
• Ph.D Degree
• Three years Professional/ administrative Experience in a University or educational institutions
ಉದ್ಯೋಗ ಮಾಹಿತಿ : ಆಯುಷ್ ಇಲಾಖೆ ನೇಮಕಾತಿ 2020
ವಯೋಮಾನ :
ಬೆಂಗಳೂರು ವಿಶ್ವವಿದ್ಯಾಲಯದ ಮಾನದಂಡಗಳ ಪ್ರಕಾರ ಅಭ್ಯರ್ಥಿಗಳು ನಿರ್ದಿಷ್ಟ ವಯೋಮಾನ ಹೊಂದಿರಬೇಕು
ನಿಗದಿಪಡಿಸಲಾದ ಮಾಸಿಕ ವೇತನ :
ಬೆಂಗಳೂರು ವಿಶ್ವವಿದ್ಯಾಲಯದ ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 32,000 – ರೂ. 36,000 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಬೆಂಗಳೂರು ವಿಶ್ವವಿದ್ಯಾಲಯದ ಸಹಾಯಕ ಗ್ರಂಥಪಾಲಕ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ:
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ವಯೋಮಾನ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಂಸ್ಥೆಯ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಕೆಯ ವಿಳಾಸ :
University Librarian, Bangalore University Library, Jnana Bharathi Campus, Bangaluru – 560056
ನಿಗದಿತ ಅರ್ಜಿ ಶುಲ್ಕದ ವಿವರ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 29, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 27, 2020, 05.30 p.m.
ಅಧಿಸೂಚನೆ ಹಾಗೂ ಅರ್ಜಿ ನಮೂನೆ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.