ಪಂಜಾಬ್ & ಸಿಂಧ್ ಬ್ಯಾಂಕ್ ನೇಮಕಾತಿ 2024 – Punjab And Sind Bank Recruitment 2024

Punjab And Sind Bank Recruitment 2024 : ಪಂಜಾಬ್ & ಸಿಂಧ್ ಬ್ಯಾಂಕಿನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Punjab And Sind Bank Recruitment 2024 : Details of Vacancies

ಹುದ್ದೆ : ಸ್ಪೆಷಲಿಸ್ಟ್ ಆಫೀಸರ್ (ಡೆಪ್ಯೂಟಿ ಜನರಲ್ ಮ್ಯಾನೇಜರ್, ಅಸಿಸ್ಟಂಟ್ ಜನರಲ್ ಮ್ಯಾನೇಜರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಡೆಪ್ಯೂಟಿ ಜನರಲ್ ಮ್ಯಾನೇಜರ್2
ಅಸಿಸ್ಟಂಟ್ ಜನರಲ್ ಮ್ಯಾನೇಜರ್8

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ/ಸ್ನಾತಕೋತ್ತರ ಪದವಿ/ಬಿ.ಎಸ್ಸಿ ಸ್ಟ್ಯಾಟಿಸ್ಟಿಕ್ಸ್/ಎಂಬಿಎ/ಸಿಎ/ಪಿಜಿಡಿಎಂ/ಸಿಎಫ್ಎ/ಬಿ.ಟೆಕ್/ಬಿಇ ಇನ್ ಕಂಪ್ಯೂಟರ್ ಸೈನ್ಸ್, ಐಟಿ, ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್, ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್, ಇಲೆಕ್ಟ್ರಾನಿಕ್ಸ್, ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜ್ಯೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿ 2024

ವಯೋಮಾನ : ದಿನಾಂಕ 01/12/2024ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆವೇತನ
ಡೆಪ್ಯೂಟಿ ಜನರಲ್ ಮ್ಯಾನೇಜರ್140500-156500
ಅಸಿಸ್ಟಂಟ್ ಜನರಲ್ ಮ್ಯಾನೇಜರ್120940-135020

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ಶಾರ್ಟ್ ಲಿಸ್ಟಿಂಗ್ ಹಾಗೂ ಪರ್ಸನಲ್ ಇಂಟರ್ಯಾಕ್ಷನ್/ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 150
• ಉಳಿದ ಅಭ್ಯರ್ಥಿಗಳು – ರೂ. 850

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 10, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 25, 2024

Punjab And Sind Bank Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment