ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ 2024 – Mangaluru City Corporation Recruitment 2024

Mangaluru City Corporation Recruitment 2024 : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Mangaluru City Corporation Recruitment 2024 : Details of Vacancies

ಹುದ್ದೆ : ಸಹಾಯಕ ಕಾನೂನು ಅಧಿಕಾರಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಎಲ್.ಎಲ್.ಎಂ. ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗ್ರಂಥಾಲಯ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅನುಭವ : ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 69,250 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿಗಳನ್ನು ಇ-ಮೇಲ್ ಮೂಲಕ ಸಲ್ಲಿಸಬೇಕು.
ಹಂತ 1 : ಇ-ಮೇಲ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ತಮ್ಮ ಬಯೋಡೇಟಾ, ಶೈಕ್ಷಣಿಕ ಅರ್ಹತಾ ಪತ್ರ, ಅನುಭವ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಈ ಕೆಳಗಡೆ ನೀಡಲಾಗಿರುವ ಕಛೇರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಇ-ಮೇಲ್ ವಿಳಾಸ : mangaloremcc.est@gmail.com

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 02, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 03, 2025

Mangaluru Mahanagara Palike Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment