ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ನೇಮಕಾತಿ 2024 – AHVS Karnataka Recruitment 2024

AHVS Karnataka Recruitment 2024 : ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

AHVS Karnataka Recruitment 2024 : Details of Vacancies

ಹುದ್ದೆ : ಪಶುವೈದ್ಯಾಧಿಕಾರಿಗಳು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 120 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲಾದ ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ/ ಬಿ.ವಿ.ಎಸ್ಸಿ ಅಂಡ್ ಎಹೆಚ್ ಪದವಿಯನ್ನು ಪಡೆದಿರಬೇಕು ಹಾಗೂ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984ರ ಅಡಿಯಲ್ಲಿ ಕೆ.ವಿ.ಸಿ ನೊಂದಣಿಯಾಗಿರಬೇಕು.

ಉದ್ಯೋಗ ಮಾಹಿತಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ 2024

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,640 ವೇತನ ನೀಡಲಾಗುತ್ತದೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ಪದವಿಯಲ್ಲಿ ಎಲ್ಲಾ ವರ್ಷಗಳಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಅರ್ಹತೆ ಆಧಾರದ ಮೇಲೆ ಹಾಗೂ ಸರ್ಕಾರದ ಮೀಸಲಾತಿಗನುಗುಣವಾಗಿ ನಡೆಸಲಾಗುವುದು.

ಉದ್ಯೋಗ ಮಾಹಿತಿ : ಭಾರತೀಯ ವಾಯುಪಡೆ ಅಗ್ನಿವೀರವಾಯು ಹುದ್ದೆಗಳ ನೇಮಕಾತಿ 2025

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 16, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 25, 2024

AHVS Karnataka Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment