ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2025 – NPCIL Recruitment 2025

NPCIL Recruitment 2025

NPCIL Recruitment 2025 : ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NPCIL Recruitment 2025 : Details of Vacancies

ಹುದ್ದೆ : ಟ್ರೇಡ್ ಅಪ್ರೆಂಟಿಸ್, ಡಿಪ್ಲೊಮಾ ಅಪ್ರೆಂಟಿಸ್, ಗ್ರಾಜುಯೇಟ್ ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 337 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಟ್ರೇಡ್ ಅಪ್ರೆಂಟಿಸ್122
ಡಿಪ್ಲೊಮಾ ಅಪ್ರೆಂಟಿಸ್94
ಗ್ರಾಜುಯೇಟ್ ಅಪ್ರೆಂಟಿಸ್121

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಟ್ರೇಡ್ ಅಪ್ರೆಂಟಿಸ್ – ಐಟಿಐ ಅರ್ಹತೆ ಹೊಂದಿರಬೇಕು.
• ಡಿಪ್ಲೊಮಾ ಅಪ್ರೆಂಟಿಸ್ – ಡಿಪ್ಲೊಮಾ ಅರ್ಹತೆ ಹೊಂದಿರಬೇಕು.
• ಗ್ರಾಜುಯೇಟ್ ಅಪ್ರೆಂಟಿಸ್ – ಬಿಎ, ಬಿ.ಎಸ್ಸಿ., ಬಿ.ಕಾಂ. ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ 2025

ವಯೋಮಾನ : ದಿನಾಂಕ 21 ಜುಲೈ 2025ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಟ್ರೇಡ್ ಅಪ್ರೆಂಟಿಸ್ – ಕನಿಷ್ಠ 14 ವರ್ಷ, ಗರಿಷ್ಠ 24 ವರ್ಷ
• ಡಿಪ್ಲೊಮಾ ಅಪ್ರೆಂಟಿಸ್ – ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ
• ಗ್ರಾಜುಯೇಟ್ ಅಪ್ರೆಂಟಿಸ್ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಸ್ಟೈಫಂಡ :

ಹುದ್ದೆಸ್ಟೈಫಂಡ್
ಟ್ರೇಡ್ ಅಪ್ರೆಂಟಿಸ್8,050
ಡಿಪ್ಲೊಮಾ ಅಪ್ರೆಂಟಿಸ್8,000
ಗ್ರಾಜುಯೇಟ್ ಅಪ್ರೆಂಟಿಸ್9,000

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಇತರೆ ಮಾಹಿತಿ : ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ಮಶಿನಿಷ್ಟ್, ವೆಲ್ಡರ್ (ಗ್ಯಾಸ್ & ಇಲೆಕ್ಟ್ರಿಕ್), ಇಲೆಕ್ಟ್ರಿಷಿಯನ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಪಂಪ್ ಆಪರೇಟರ್ ಕಂ ಮೆಕ್ಯಾನಿಕ್, ಇನ್ಟ್ರುಮೆಂಟ್ ಮೆಕ್ಯಾನಿಕ್, ರೆಪ್ರಿಜರೇಷನ್ & ಏರ್ ಕಂಡೀಷನಿಂಗ್, ಕಂಪ್ಯೂಟರ್ ಆಪರೇಟರ್ ಕಂ ಪ್ರೋಗ್ರಾಮಿಂಗ್ ಅಸಿಸ್ಟಂಟ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಕೆಮಿಕಲ್, ಸಿವಿಲ್, ಮೆಕ್ಯಾನಿಕಲ್, ಇನ್ಟ್ರುಮೆಂಟೇಷನ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : Senior Manager (HRM), Kudankulam Nuclear Power Project, Nuclear Power Corporation of India Limited, Kudankulam PO, Radhapuram Taluk, Tirunelveli District, Tamilnadu – 627106

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 20, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 21, 2025

NPCIL Recruitment 2025 : Important Links

NOTIFICATION & APPLICATION FORMCLICK HERE
REGISTRATION – TRADE APPRENTICE CLICK HERE
REGISTRATION – DIPLOMA & GRADUATE APPRENTICE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment