
Agriculture Department Kodagu Recruitment 2025 : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Agriculture Department Kodagu Recruitment 2025 : Details of Vacancies
ಹುದ್ದೆ : ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಡಗು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಎಂ.ಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ).
ಉದ್ಯೋಗ ಮಾಹಿತಿ : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ವೇತನ ನೀಡಲಾಗುತ್ತದೆ.
ಅನುಭವ : ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂ.ಎಸ್. ಆಫೀಸ್ ನಲ್ಲಿ ಪರಿಣಿತಿ ಹೊಂದಿರತಕ್ಕದ್ದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ : ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಡಗು ಜಿಲ್ಲೆ, ಮಡಿಕೇರಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 23, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 05, 2025
Agriculture Department Kodagu Recruitment 2025 : Important Links
NOTIFICATION & APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.