
KRCL Technicians Recruitment 2025 : ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಟೆಕ್ನಿಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KRCL Technicians Recruitment 2025 : Details of Vacancies
ಹುದ್ದೆ : ಟೆಕ್ನಿಷಿಯನ್ಸ್ (ವೆಲ್ಡರ್), ಟೆಕ್ನಿಷಿಯನ್ಸ್ (ಫಿಟ್ಟರ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 50 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಟೆಕ್ನಿಷಿಯನ್ಸ್ (ವೆಲ್ಡರ್) | 25 |
ಟೆಕ್ನಿಷಿಯನ್ಸ್ (ಫಿಟ್ಟರ್) | 25 |
ಶೈಕ್ಷಣಿಕ ಅರ್ಹತೆ :
• ಟೆಕ್ನಿಷಿಯನ್ಸ್ (ವೆಲ್ಡರ್) – ಐಟಿಐ ಜೊತೆಗೆ ವೆಲ್ಡಿಂಗ್ ಟ್ರೇಡ್ ಹೊಂದಿರಬೇಕು.
• ಟೆಕ್ನಿಷಿಯನ್ಸ್ (ಫಿಟ್ಟರ್) – ಐಟಿಐ ಜೊತೆಗೆ ಫಿಟ್ಟರ್ ಟ್ರೇಡ್ ಹೊಂದಿರಬೇಕು.
ಉದ್ಯೋಗ ಮಾಹಿತಿ : ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ 2025
ವಯೋಮಿತಿ : ದಿನಾಂಕ 01/06/2025ಕ್ಕೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳ ಪ್ರತಿಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.
ಸಂದರ್ಶನ ಸ್ಥಳ : Executive Club, Konkan Rail Vihar, Konkan Railway Corporation Ltd., Near Seawoods Railway Station, Sector-40, Seawood (West), Navi Mumbai
ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಜುಲೈ 14, 2025
KRCL Technicians Recruitment 2025 : Important Links
NOTIFICATION & APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.