ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ 2025 – Shivamogga Zilla Panchayat Recruitment 2025

Shivamogga Zilla Panchayat Recruitment 2025

Shivamogga Zilla Panchayat Recruitment 2025 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ಅಕೌಂಟ್ಸ್ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shivamogga Zilla Panchayat Recruitment 2025 : Details of Vacancies

ಹುದ್ದೆ :

ಅಕೌಂಟ್ಸ್ ಮ್ಯಾನೇಜರ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಎಂ.ಕಾಂ/ ಎಂಬಿಎ ಫೈನಾನ್ಸ್ ಪದವಿ ಅರ್ಹತೆ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಆಫೀಸರ್ ನೇಮಕಾತಿ 2025

ವಯೋಮಾನ :

ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ 35 ವರ್ಷ ವಯೋಮಿತಿ ಮೀರಿರಬಾರದು.

ಅನುಭವ :

ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ :

ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 17, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 01, 2026

Shivamogga Zilla Panchayat Recruitment 2025 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment