
KSAPS Kolar Recruitment 2026 : ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕೋಲಾರ ಜಿಲ್ಲೆಯಲ್ಲಿ ಅಗತ್ಯವಿರುವ ಡಾಟಾ ಮ್ಯಾನೇಜರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KSAPS Kolar Recruitment 2026 : Details of Vacancies
ಹುದ್ದೆ :
ಡಾಟಾ ಮ್ಯಾನೇಜರ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ವೃತ್ತದಲ್ಲಿ ಬೃಹತ್ ನೇಮಕಾತಿ 2026
ವಯೋಮಿತಿ :
ಅಭ್ಯರ್ಥಿಗಳಿಗೆ ಗರಿಷ್ಠ 60 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,000/- ವೇತನ ನೀಡಲಾಗುತ್ತದೆ.
ಅನುಭವ :
ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ :
ದಾಖಲೆಗಳ ಪರಿಶೀಲನೆ ಮತ್ತು ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (10 ಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು)
ಅರ್ಜಿ ಸಲ್ಲಿಕೆಯ ವಿಧಾನ :
ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲಾತಿಗೂಂದಿಗೆ 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.
ಸಂದರ್ಶನ ಸ್ಥಳ :
ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯ ಸಭಾಂಗಣ, ಕೋಲಾರ
ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಫೆಬ್ರುವರಿ 06, 2026 ರಂದು ಬೆಳಿಗ್ಗೆ 11.00 ಗಂಟೆಗೆ
KSAPS Kolar Recruitment 2026 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
| Official Website | kolar.nic.in |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.