ಕೊಂಕಣ ರೈಲ್ವೆ ನೇಮಕಾತಿ 2026 – Konkan Railway Apprentice Recruitment 2026

Konkan Railway Apprentice Recruitment 2026

Konkan Railway Apprentice Recruitment 2026 : ಕೊಂಕಣ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Konkan Railway Apprentice Recruitment 2026 : Details of Vacancies

ಹುದ್ದೆ :

ಗ್ರಾಜ್ಯುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಹಾರಾಷ್ಟ್ರ, ಗೋವಾ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 190 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಗ್ರಾಜ್ಯುಯೇಟ್ ಅಪ್ರೆಂಟಿಸ್ –

ಬಿಇ/ ಬಿ.ಟೆಕ್ ಇನ್ ಸಿವಿಲ್/ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್ & ಪವರ್/ ಇಲೆಕ್ಟ್ರಾನಿಕ್ಸ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಕಮ್ಯೂನಿಕೇಶನ್ ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಮೆಕ್ಯಾನಿಕಲ್/ ಇಂಡಸ್ಟ್ರಿಯಲ್/ ಆಟೋಮೊಬೈಲ್/ ಪ್ರೋಡಕ್ಷನ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ –

ಡಿಪ್ಲೋಮಾ ಇನ್ ಸಿವಿಲ್/ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್ & ಪವರ್/ ಇಲೆಕ್ಟ್ರಾನಿಕ್ಸ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಕಮ್ಯೂನಿಕೇಶನ್ ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಮೆಕ್ಯಾನಿಕಲ್/ ಇಂಡಸ್ಟ್ರಿಯಲ್/ ಆಟೋಮೊಬೈಲ್/ ಪ್ರೋಡಕ್ಷನ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಜನರಲ್ ಸ್ಟ್ರೀಮ್ ಗ್ರಾಜುಯೇಟ್ ಅಪ್ರೆಂಟಿಸ್ –

ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೋಆಪರೇಟಿವ್ ಬ್ಯಾಂಕಿನಲ್ಲಿ ಕಿರಿಯ ಸಹಾಯಕ & ಸಿಪಾಯಿ ಹುದ್ದೆಗಳ ನೇಮಕಾತಿ 2026

ತರಬೇತಿ ಅವಧಿ :

ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯಾಗಿರುತ್ತದೆ.

ವಯಸ್ಸಿನ ಮೀತಿ :

ದಿನಾಂಕ 01/01/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯಸ್ಸಿನ ಮೀತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಗರಿಷ್ಠ 25 ವರ್ಷ

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ

ಸ್ಟೈಫಂಡ್ :

• ಗ್ರ್ಯಾಜುಯೆಟ್ ಅಪ್ರೆಂಟಿಸ್ – ರೂ. 4,500
• ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ – ರೂ. 4,000

ಆಯ್ಕೆ ವಿಧಾನ :

ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ವೆಸ್ಟರ್ನ್ ರೈಲ್ವೆಯಲ್ಲಿ ಅಪ್ರೆಂಟಿಸ್ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

• ಎಸ್‌ಸಿ / ಎಸ್‌ಟಿ / ಮಹಿಳಾ/ ಅಲ್ಪಸಂಖ್ಯಾತ/ EWS ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 20, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 21, 2026

Konkan Railway Apprentice Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಇತರೆ ಮಾಹಿತಿ :

ಈ ಹುದ್ದೆಗಳಿಗೆ ಕಳೆದ 5 ವರ್ಷಗಳಲ್ಲಿ (2021, 2022, 2023, 2024, 2025) ಉತ್ತೀರ್ಣರಾದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.

ಕೊನೆಯ ಪದಗಳು :

ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment