ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026 – Central Bank of India SO Recruitment 2026

Central Bank of India SO Recruitment 2026

Central Bank of India SO Recruitment 2026 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Central Bank of India SO Recruitment 2026 : Details of Vacancies

ಹುದ್ದೆ :

ಸ್ಪೆಷಲಿಸ್ಟ್ ಆಫೀಸರ್ (ಸಾಫ್ಟವೇರ್ ಡೆವೆಲಪರ್, ಮೊಬೈಲ್ ಡೆವಲಪರ್, ಡೇಟಾಬೇಸ್ ಅಡ್ಮಿನಿಸ್ಟ್ರೇಷನ್, ಡಿಜಿಟಲ್ ಚಾನೇಲ್ ಮ್ಯಾನೇಜರ್/ ಡಿಜಿಟಲ್ ಅಪ್ಲಿಕೇಷನ್ ಸ್ಪೆಷಲಿಸ್ಟ್, ಕ್ಲೌಡ್ ಮ್ಯಾನೇಜರ್, ಡೇಟಾ ಆರ್ಕಿಟೆಕ್, ಡೇಟಾ ಇಂಜಿನಿಯರ್, ಡೇಟಾ ಸೈಂಟಿಸ್ಟ್, ಜೆನ್ ಎಐ, ಐಟಿ ಆಫೀಸರ್, ರಿಸ್ಕ್ ಮ್ಯಾನೇಜರ್, ಟ್ಯಾಕ್ಸೆಷನ್/ಸಿಎ ಹಾಗೂ ವಿವಿಧ ಹುದ್ದೆಗಳು)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 275 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಬಿಇ/ ಬಿ.ಟೆಕ್ ಇನ್ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಷನ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಎಂಸಿಎ, ಬಿಇ/ ಬಿ.ಟೆಕ್ ಇನ್ ಡೇಟಾ ಸೈನ್ಸಸ್, ಡೇಟಾ ಇಂಜಿನಿಯರಿಂಗ್, ಎಐ/ಎಂಎಲ್, ಮಾಸ್ಟರ್ಸ್ ಡಿಗ್ರಿ ಇನ್ ಸ್ಟಾಟಿಸ್ಟಿಕ್/ ಎಕಾನಾಮಿಕ್ಸ್, ಎಂಬಿಎ/ಎಂಎಂಎಸ್ ಇನ್ ಫೈನಾನ್ಸ್, ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಬ್ಯಾಂಕಿಂಗ್, ಚಾರ್ಟರ್ಡ್ ಅಕೌಂಟೆಂಟ್ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಫೆಡರಲ್ ಬ್ಯಾಂಕ್ ಅಸೋಸಿಯೇಟ್ ಆಫೀಸರ್ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳು ದಿನಾಂಕ 31/01/2026ಕ್ಕೆ ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.

ಸ್ಕೇಲ್ವಯೋಮಾನ
ಸ್ಕೇಲ್ IVಗರಿಷ್ಠ 45 ವರ್ಷ
ಸ್ಕೇಲ್ IIIಗರಿಷ್ಠ 35 ವರ್ಷ
ಸ್ಕೇಲ್ IIಗರಿಷ್ಠ 35 ವರ್ಷ
ಸ್ಕೇಲ್ Iಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಸ್ಕೇಲ್ವೇತನ
ಚೀಫ್ ಮ್ಯಾನೇಜರ್ (ಸ್ಕೇಲ್ IV)ರೂ. 1,02,300 – ರೂ. 1,20,940
ಸಿನೀಯರ್ ಮ್ಯಾನೇಜರ್ (ಸ್ಕೇಲ್ III)ರೂ. 85,920 – ರೂ. 1,05,280
ಮ್ಯಾನೇಜರ್ (ಸ್ಕೇಲ್ II)ರೂ. 64,820 – ರೂ. 93,960
ಅಸಿಸ್ಟಂಟ್ ಮ್ಯಾನೇಜರ್ (ಸ್ಕೇಲ್ I)ರೂ. 48,480 – ರೂ. 85,920

ಆಯ್ಕೆ ವಿಧಾನ :

• ಆನ್‌ಲೈನ್‌ ಪರೀಕ್ಷೆ
• ಸಂದರ್ಶನ

ಆನ್‌ಲೈನ್‌ ಪರೀಕ್ಷೆ –

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026 – Central Bank of India SO Recruitment 2026

ಪರೀಕ್ಷಾ ಕೇಂದ್ರಗಳು :

ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು.

ಉದ್ಯೋಗ ಮಾಹಿತಿ : ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ/ ಮಹಿಳಾ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 850

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 28, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 23, 2026
• ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಏಪ್ರಿಲ್, 2026
• ಸಂದರ್ಶನ ನಡೆಯುವ ದಿನಾಂಕ (ತಾತ್ಕಾಲಿಕ) : ಏಪ್ರಿಲ್, 2026

Central Bank of India SO Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment