ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2026 – DHFWS Koppal Recruitment 2026

DHFWS Koppal Recruitment 2026

DHFWS Koppal Recruitment 2026 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಫಿಸಿಯೋ ಥೆರಪಿಸ್ಟ್, ಆಡಿಯಾಲಜಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Koppal Recruitment 2026 : Details of Vacancies

ಹುದ್ದೆ :

ಫಿಸಿಯೋ ಥೆರಪಿಸ್ಟ್, ಆಡಿಯಾಲಜಿಸ್ಟ್/ಸ್ಫಿಚ್ ಥೆರಪಿಸ್ಟ್, ಕ್ಲಿನಿಕಲ್ ಸೈಕಲಾಜಿಸ್ಟ್, ಆಪ್ಟೋಮೆಟ್ರಿಸ್ಟ್, ಡಿ.ಇ.ಐ.ಸಿ. ಮ್ಯಾನೇಜರ್, ಜಿಲ್ಲಾ ಎಂ & ಇ ವ್ಯವಸ್ಥಾಪಕರು.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಫಿಸಿಯೋ ಥೆರಪಿಸ್ಟ್1
ಆಡಿಯಾಲಜಿಸ್ಟ್/ಸ್ಫಿಚ್ ಥೆರಪಿಸ್ಟ್1
ಕ್ಲಿನಿಕಲ್ ಸೈಕಲಾಜಿಸ್ಟ್1
ಆಪ್ಟೋಮೆಟ್ರಿಸ್ಟ್1
ಡಿ.ಇ.ಐ.ಸಿ. ಮ್ಯಾನೇಜರ್1
ಜಿಲ್ಲಾ ಎಂ & ಇ ವ್ಯವಸ್ಥಾಪಕರು1

ಶೈಕ್ಷಣಿಕ ಅರ್ಹತೆ :

  • ಫಿಸಿಯೋ ಥೆರಪಿಸ್ಟ್ – ಬ್ಯಾಚುಲರ್ ಡಿಗ್ರಿ ಇನ್ ಫಿಸಿಯೋಥೆರಪಿ.
  • ಆಡಿಯಾಲಜಿಸ್ಟ್/ಸ್ಫಿಚ್ ಥೆರಪಿಸ್ಟ್ – ಬ್ಯಾಚುಲರ್ ಡಿಗ್ರಿ ಇನ್ ಸ್ಫೀಚ್ & ಪ್ಯಾಥೋಲಾಜಿ.
  • ಕ್ಲಿನಿಕಲ್ ಸೈಕಲಾಜಿಸ್ಟ್ – ಮಾಸ್ಟರ್ಸ್ ಡಿಗ್ರಿ ಇನ್ ಚೈಲ್ಡ್ ಸೈಕಾಲಜಿ.
  • ಆಪ್ಟೋಮೆಟ್ರಿಸ್ಟ್ – ಬ್ಯಾಚುಲರ್ಸ್ ಇನ್ ಆಪ್ಟೋಮೆಟ್ರಿ ಅಥವಾ ಮಾಸ್ಟರ್ ಇನ್ ಆಪ್ಟೋಮೆಟ್ರಿ.
  • ಡಿ.ಇ.ಐ.ಸಿ. ಮ್ಯಾನೇಜರ್ – ಮಾಸ್ಟರ್ಸ್ ಇನ್ ಡಿಸ್ಯಾಬಿಲಿಟಿ ರೆಹಬಿಲಿಟೇಷನ್ ಅಡ್ಮಿನಿಸ್ಟ್ರೇಷನ್ ಅಥವಾ ಪೋಸ್ಟ್ ಗ್ರಾಜುಯೇಟ್ ಡಿಗ್ರಿ/ ಡಿಪ್ಲೊಮಾ ಇನ್ ಹಾಸ್ಪಿಟಲ್/ ಹೆಲ್ತ್ ಮ್ಯಾನೇಜ್ಮೆಂಟ್.
  • ಜಿಲ್ಲಾ ಎಂ & ಇ ವ್ಯವಸ್ಥಾಪಕರು – ಮಾಸ್ಟರ್ ಡಿಗ್ರಿ ಇನ್ ಸ್ಟಾಟಿಸ್ಟಿಕ್ಸ್/ ಡೆಮೋಗ್ರಫಿ/ ಮೆಥೆಮೆಟಿಕ್ಸ್/ ಎಕನಾಮಿಕ್ಸ್.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಮತ್ತು ಪಿಯೋನ್ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ಹುದ್ದೆವಯೋಮಿತಿ
ಫಿಸಿಯೋ ಥೆರಪಿಸ್ಟ್ಗರಿಷ್ಠ 45 ವರ್ಷ
ಆಡಿಯಾಲಜಿಸ್ಟ್/ಸ್ಫಿಚ್ ಥೆರಪಿಸ್ಟ್ಗರಿಷ್ಠ 45 ವರ್ಷ
ಕ್ಲಿನಿಕಲ್ ಸೈಕಲಾಜಿಸ್ಟ್ಗರಿಷ್ಠ 45 ವರ್ಷ
ಆಪ್ಟೋಮೆಟ್ರಿಸ್ಟ್ಗರಿಷ್ಠ 45 ವರ್ಷ
ಡಿ.ಇ.ಐ.ಸಿ. ಮ್ಯಾನೇಜರ್ಗರಿಷ್ಠ 45 ವರ್ಷ
ಜಿಲ್ಲಾ ಎಂ & ಇ ವ್ಯವಸ್ಥಾಪಕರುಗರಿಷ್ಠ 40 ವರ್ಷ

ವೇತನ :

ಹುದ್ದೆವೇತನ
ಫಿಸಿಯೋ ಥೆರಪಿಸ್ಟ್ರೂ. 25,000/-
ಆಡಿಯಾಲಜಿಸ್ಟ್/ಸ್ಫಿಚ್ ಥೆರಪಿಸ್ಟ್ರೂ. 25,000/-
ಕ್ಲಿನಿಕಲ್ ಸೈಕಲಾಜಿಸ್ಟ್ರೂ. 25,000/-
ಆಪ್ಟೋಮೆಟ್ರಿಸ್ಟ್ರೂ. 15,397/-
ಡಿ.ಇ.ಐ.ಸಿ. ಮ್ಯಾನೇಜರ್ರೂ. 15,000/-
ಜಿಲ್ಲಾ ಎಂ & ಇ ವ್ಯವಸ್ಥಾಪಕರುರೂ. 30,000/-

ಆಯ್ಕೆ ವಿಧಾನ :

ಎನ್.ಹೆಚ್.ಎಂ ನಿಯಮಾವಳಿ ಹಾಗೂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 11, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 25, 2026

DHFWS Koppal Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment