ಕಲಬುರಗಿ ಜಿಲ್ಲಾ ನಗರಾಭಿವೃದ್ಧಿ ಕೋಶ ನೇಮಕಾತಿ 2026 – DUDC Kalaburagi Recruitment 2026

DUDC Kalaburagi Recruitment 2026

DUDC Kalaburagi Recruitment 2026 : ಕಲಬುರಗಿ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ಶಹಬಾದ ನಗರಸಭೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DUDC Kalaburagi Recruitment 2026 : Details of Vacancies

ಹುದ್ದೆ :

ಪೌರಕಾರ್ಮಿಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಹಬಾದ ನಗರಸಭೆ ಕಲಬುರಗಿ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 42 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹತೆಗಳು :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಗರಸಭೆ ಶಹಬಾದನಲ್ಲಿ ಪೌರಕಾರ್ಮಿಕರಾಗಿ ಹೊರಗುತ್ತಿಗೆ/ ದಿನಗೂಲಿ/ ಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಪೌರಕಾರ್ಮಿಕರಾಗಿ, ಲೋಡರ್ಸ್/ ಯುಜಿಡಿ ಹೆಲ್ಪರ್ಸ್, ತ್ಯಾಜ್ಯ ಸಂಸ್ಕರಣ ಘಟಕ, ಸಾರ್ವಜನಿಕ ಶೌಚಾಲಯ, ಶೂನ್ಯ ತ್ಯಾಜ್ಯ ನಿರ್ವಹಣೆ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ/ ಕಾರ್ಯನಿರ್ವಹಿಸಿದ ಅಭ್ಯರ್ಥಿಗಳಾಗಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ನೇಮಕಾತಿ 2026

ವಯೋಮಿತಿ :

ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಗರಿಷ್ಠ 50 ವರ್ಷ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಂಬಂಧಿಸಿದ ನಗರಸಭೆಗಳಿಂದ ನಿಗದಿತ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :

ನೇರಪಾವತಿ ನೇಮಕಾತಿ ಆಯ್ಕೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು, ಕಲಬುರಗಿ ಜಿಲ್ಲೆ ಇವರ ಪರವಾಗಿ, ಪೌರಾಯುಕ್ತರು, ನಗರಸಭೆ ಶಹಬಾದ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 18, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 01, 2026

District Urban Development Cell Kalaburagi Recruitment 2026 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment