
BNPM Recruitment 2026 : ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
BNPM Recruitment 2026 : Details of Vacancies
ಹುದ್ದೆ :
ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್ & ಅಕೌಂಟ್ಸ್, ಮಟೆರಿಯಲ್ ಮ್ಯಾನೇಜ್ಮೆಂಟ್, ಸಿವಿಲ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 6 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್ & ಅಕೌಂಟ್ಸ್) | 2 |
| ಅಸಿಸ್ಟೆಂಟ್ ಮ್ಯಾನೇಜರ್ (ಮಟೆರಿಯಲ್ ಮ್ಯಾನೇಜ್ಮೆಂಟ್) | 2 |
| ಅಸಿಸ್ಟೆಂಟ್ ಮ್ಯಾನೇಜರ್ (ಸಿವಿಲ್) | 2 |
ಶೈಕ್ಷಣಿಕ ಅರ್ಹತೆ :
ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್ & ಅಕೌಂಟ್ಸ್) –
ಪ್ರಥಮ ದರ್ಜೆಯಲ್ಲಿ ಬಿ.ಕಾಂ/ ಬಿಬಿಎ ಪದವಿ ಜೊತೆಗೆ ಚಾರ್ಟರ್ಡ್ ಅಕೌಂಟೆಂಟ್ (ICAI)/in ಕಾಸ್ಟ್ & ಮ್ಯಾನೇಜ್ಮೆಂಟ್ ಅಕೌಂಟೆಂಟ್ (ICMAI) ಅರ್ಹತೆ.
ಅಸಿಸ್ಟೆಂಟ್ ಮ್ಯಾನೇಜರ್ (ಮಟೆರಿಯಲ್ಸ್ ಮ್ಯಾನೇಜ್ಮೆಂಟ್) –
ಪುಲ್ ಟೈಂ ಗ್ರಾಜ್ಯೂಯೇಟ್ ಇಂಜಿನಿಯರ್ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಇಲೆಕ್ಟ್ರಿಕಲ್ ಇಂಜಿನಿಯರಿಂಗ್/ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್.
ಅಸಿಸ್ಟೆಂಟ್ ಮ್ಯಾನೇಜರ್ (ಸಿವಿಲ್) –
ಬಿಇ/ ಬಿ.ಟೆಕ್ ಇನ್ ಸಿವಿಲ್ ಇಂಜಿನಿಯರಿಂಗ್/ ಸಿವಿಲ್ & ಸ್ಟ್ರಕ್ಚರಲ್ ಇಂಜಿನಿಯರಿಂಗ್.
ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2026
ವಯೋಮಾನ :
ದಿನಾಂಕ 11 ಏಪ್ರಿಲ್ 2026ಕ್ಕೆ ಅಭ್ಯರ್ಥಿಗಳು ಗರಿಷ್ಠ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
• ಆಫ್ಲೈನ್/ ಆನ್ಲೈನ್ ಟೆಸ್ಟ್
• ಸಂದರ್ಶನ
ಉದ್ಯೋಗ ಮಾಹಿತಿ : ಐಡಿಬಿಐ ಬ್ಯಾಂಕ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ :
The Chief General Manager (F&A), Bank Note Paper Mill India Private Limited, Administration Building, Paper Mill Compound, Note Mudran Nagar, Mysuru – 570003
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಅಭ್ಯರ್ಥಿಗಳು – ಅರ್ಜಿ ಶುಲ್ಕ ಇಲ್ಲ
• ಉಳಿದ ಅಭ್ಯರ್ಥಿಗಳು – ರೂ. 800
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಯಾವುದೇ ರಾಷ್ಟ್ರೀಕೃತ ಬ್ಯಾಂಕಿನ ಡಿಡಿ/ ಚೆಕ್ ಮೂಲಕ BNPM Recruitment Account ಹೆಸರಿಗೆ ಮೈಸೂರಿನಲ್ಲಿ ಪಾವತಿಯಾಗುವಂತೆ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 06, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 11, 2026
Bank Note Paper Mill Recruitment 2026 : Important Links
| NOTIFICATION | CLICK HERE |
| APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.