ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ 2026 – NHM Karnataka Recruitment 2026

NHM Karnataka Recruitment 2026

NHM Karnataka Recruitment 2026 : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ವ್ಯಾಕ್ಸೀನ್ ಕೋಲ್ಡ್ ಚೈನ್ ಮ್ಯಾನೇಜರ್, ಕನ್ಸಲ್ಟೆಂಟ್ ಹಾಗೂ ಪ್ರೋಗ್ರಾಮ್ ಅಸಿಸ್ಟೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NHM Karnataka Recruitment 2026 : Details of Vacancies

ಹುದ್ದೆ :

ವ್ಯಾಕ್ಸೀನ್ ಕೋಲ್ಡ್ ಚೈನ್ ಮ್ಯಾನೇಜರ್, ಕನ್ಸಲ್ಟೆಂಟ್, ಪ್ರೋಗ್ರಾಮ್ ಅಸಿಸ್ಟೆಂಟ್.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 35 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ವ್ಯಾಕ್ಸೀನ್ ಕೋಲ್ಡ್ ಚೈನ್ ಮ್ಯಾನೇಜರ್32
ಕನ್ಸಲ್ಟೆಂಟ್1
ಪ್ರೋಗ್ರಾಮ್ ಅಸಿಸ್ಟೆಂಟ್2

ಶೈಕ್ಷಣಿಕ ಅರ್ಹತೆ :

ವ್ಯಾಕ್ಸೀನ್ ಕೋಲ್ಡ್ ಚೈನ್ ಮ್ಯಾನೇಜರ್ –

ಗ್ರಾಜುಯೇಷನ್ ಡಿಗ್ರಿ ಇನ್ ಪಬ್ಲಿಕ್ ಹೆಲ್ತ್/ ಹಾಸ್ಪಿಟಲ್ ಮ್ಯಾನೇಜ್ಮೆಂಟ್/ ಸೋಷಿಯಲ್ ಸೈನ್ಸ್/ ಸೋಷಿಯಾಲಜಿ/ ಸೋಷಿಯಲ್ ವರ್ಕ್. ಅಥವಾ ಬಿ.ಫಾರ್ಮಸಿ/ ಡಿ.ಫಾರ್ಮಸಿ/ ಲೈಪ್ ಸೈನ್ಸ್/ ಬಯೋಟೆಕ್ನಾಲಜಿ ಅಥವಾ ಯಾವುದೇ ಪದವಿ ಜೊತೆಗೆ ಅನುಭವ.

ಕನ್ಸಲ್ಟೆಂಟ್ –

ಎಂ.ಬಿ.ಬಿ.ಎಸ್, ಎಂ.ಡಿ (ಕಮ್ಯೂನಿಟಿ ಮೆಡಿಸಿನ್)/ ಎಂಪಿಹೆಚ್/ ಡಿಪಿಹೆಚ್ ಅಥವಾ ಬಿಡಿಎಸ್ ಅಥವಾ ಬಿಎಎಂಎಸ್.

ಪ್ರೋಗ್ರಾಮ್ ಅಸಿಸ್ಟೆಂಟ್ –

ಯಾವುದೇ ಪದವಿ.

ಉದ್ಯೋಗ ಮಾಹಿತಿ : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಹೊಸ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ :

ಹುದ್ದೆವೇತನ
ವ್ಯಾಕ್ಸೀನ್ ಕೋಲ್ಡ್ ಚೈನ್ ಮ್ಯಾನೇಜರ್ರೂ. 23,100
ಕನ್ಸಲ್ಟೆಂಟ್ರೂ. 55,000 – ರೂ. 80,000
ಪ್ರೋಗ್ರಾಮ್ ಅಸಿಸ್ಟೆಂಟ್ರೂ. 25,000

ಅನುಭವ :

ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ :

ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ :

ಮುಖ್ಯ ಆಡಳಿತಾಧಿಕಾರಿ ಕಚೇರಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, 1ನೇ ಮಹಡಿ, ಪಶ್ಚಿಮ ವಿಭಾಗ, ಆರೋಗ್ಯ ಸೌಧ, ಮಾಗಡಿ ರಸ್ತೆ, 1ನೇ ಕ್ರಾಸ್, ಬೆಂಗಳೂರು – 560023

ಸಂದರ್ಶನ ನಡೆಯುವ ದಿನಾಂಕದ ವಿವರ :

ನೇರ ಸಂದರ್ಶನ ನಡೆಯುವ ದಿನಾಂಕ : ಏಪ್ರಿಲ್ 13, 2026 ರಂದು ಬೆಳಿಗ್ಗೆ 11.00 ಗಂಟೆಗೆ

NHM Karnataka Recruitment 2026 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment