ಇಂಡಿಯನ್ ನೇವಿ ನೇಮಕಾತಿ 2026 – Indian Navy Agniveer MR Musician Recruitment 2026

Indian Navy Agniveer MR Musician Recruitment 2026

Indian Navy Agniveer MR Musician Recruitment 2026 : ಇಂಡಿಯನ್ ನೇವಿಯಿಂದ ಅಗ್ನಿವೀರ ಎಂಆರ್ (ಮ್ಯೂಸಿಷಿಯನ್) ಹುದ್ದೆಗಳ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Indian Navy Agniveer MR Musician Recruitment 2026 : Details of Vacancies

ಹುದ್ದೆ :

ಅಗ್ನಿವೀರ ಎಂಆರ್ (ಮ್ಯೂಸಿಷಿಯನ್)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಟೆಂಪೊ, ಪಿಚ್‌ನಲ್ಲಿ ನಿಖರತೆಯೊಂದಿಗೆ ಸಂಗೀತದಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕು ಮತ್ತು ಒಂದು ಸಂಪೂರ್ಣ ಹಾಡನ್ನು ಹಾಡಬೇಕು.

ಉದ್ಯೋಗ ಮಾಹಿತಿ : CRPF ಕಾನ್ಸ್‌ಟೇಬಲ್‌ ನೇಮಕಾತಿ 2026

ವಯೋಮಿತಿ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2004 ಜುಲೈ 1 ಮತ್ತು 2008 ಡಿಸೆಂಬರ್ 31ರ ನಡುವೆ ಜನಿಸಿರಬೇಕು.

ವೇತನ :

• ಮೊದಲನೇ ವರ್ಷ (ಮಾಸಿಕ) – ರೂ. 30,000
• ಎರಡನೇ ವರ್ಷ (ಮಾಸಿಕ) – ರೂ. 33,000
• ಮೂರನೇ ವರ್ಷ (ಮಾಸಿಕ) – ರೂ. 36,500
• ನಾಲ್ಕನೇ ವರ್ಷ (ಮಾಸಿಕ) – ರೂ. 40,000

ಆಯ್ಕೆ ವಿಧಾನ :

• ಫಿಸಿಕಲ್ ಫಿಟ್ನೆಸ್ ಟೆಸ್ಟ್
• ಲಿಖಿತ ಪರೀಕ್ಷೆ
• ಮ್ಯೂಸಿಕ್ ಎಬಿಲಿಟಿ ಟೆಸ್ಟ್
• ಮೆಡಿಕಲ್ ಟೆಸ್ಟ್

ಕನಿಷ್ಠ ಎತ್ತರ :

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ಎತ್ತರ 157 ಸೆಂ.ಮೀ.

ಉದ್ಯೋಗ ಮಾಹಿತಿ : ಇಂಡಿಯನ್ ಬ್ಯಾಂಕ್ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಅಭ್ಯರ್ಥಿಗಳು ರೂ. 60 ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 11, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 26, 2026

Indian Navy MR Musician Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment