ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2026 – SSC Recruitment 2026

SSC Recruitment 2026

SSC Recruitment 2026 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ Phase-XIV ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC Recruitment 2026 : Details of Vacancies

ಹುದ್ದೆ :

Phase-XIV ಹುದ್ದೆ (ಸ್ಟೆನೋಗ್ರಾಫರ್ ಗ್ರೇಡ್-2, ಲ್ಯಾಬೋರೇಟರಿ ಅಟೆಂಡೆಂಟ್, ಜ್ಯೂನಿಯರ್ ಇಂಜಿನಿಯರ್, ಸೈಂಟಿಫಿಕ್ ಅಸಿಸ್ಟೆಂಟ್, ಡ್ರಿಲ್ಲಿಂಗ್ ಅಸಿಸ್ಟೆಂಟ್ ಗ್ರೇಡ್-1, ಲ್ಯಾಬೋರೇಟರಿ ಅಸಿಸ್ಟಂಟ್, ಸ್ಟೋರ್ ಕ್ಲರ್ಕ್, ಅಕೌಂಟೆಂಟ್, ಸ್ಟೋರ್ ಅಟೆಂಡೆಂಟ್, ಲೈಬ್ರರಿ ಅಟೆಂಡೆಂಟ್, ಮೆಕ್ಯಾನಿಕ್, ಮೋಟಾರ್ ಡ್ರೈವರ್, ಆಫೀಸ್ ಅಟೆಂಡೆಂಟ್ (ಎಂಟಿಎಸ್), ಲೋವರ್ ಡಿವಿಷನ್ ಕ್ಲರ್ಕ್, ಲೈಬ್ರರಿ ಕ್ಲರ್ಕ್, ನರ್ಸಿಂಗ್ ಆಫೀಸರ್, ಕೂಕ್, ಸ್ಟಾಫ್ ಕಾರ್ ಡ್ರೈವರ್, ಲೈಬ್ರರಿಯನ್, ಡಾಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳು)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 3003 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ, ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಡಿಸಿಸಿ ಬ್ಯಾಂಕ್ ನೇಮಕಾತಿ 2026

ವಯೋಮಿತಿ :

ದಿನಾಂಕ 01-01-2026ಕ್ಕೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ಆಯ್ಕೆ ವಿಧಾನ :

• ಕಂಪ್ಯೂಟರ್ ಆಧಾರಿತ ಪರೀಕ್ಷೆ
• ಸ್ಕಿಲ್ ಟೆಸ್ಟ್
• ದಾಖಲೆಗಳ ಪರಿಶೀಲನೆ

ಉದ್ಯೋಗ ಮಾಹಿತಿ : ಇಂಡಿಯನ್ ನೇವಿ ನೇಮಕಾತಿ 2026

ಪರೀಕ್ಷಾ ಕೇಂದ್ರಗಳು :

ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಉಡುಪಿ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಮಹಿಳಾ, ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 13, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 04, 2026
• ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 05, 2026
• ಕಂಪ್ಯೂಟರ್ ಆಧಾರಿತ ಪರೀಕ್ಷೆ : ಜೂನ್, 2026 (ತಾತ್ಕಾಲಿಕ)

SSC Phase 14 Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment