ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ನೇಮಕಾತಿ 2026 – KSMHA Karnataka Recruitment 2026

KSMHA Karnataka Recruitment 2026

KSMHA Karnataka Recruitment 2026 : ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಗುತ್ತಿಗೆ ಆಧಾರದ ಮೇಲೆ ಪ್ರೋಗ್ರಾಮ್ ಕನ್ಸಲ್ಟೆಂಟ್ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSMHA Karnataka Recruitment 2026 : Details of Vacancies

ಹುದ್ದೆ :

ಪ್ರೋಗ್ರಾಮ್ ಕನ್ಸಲ್ಟೆಂಟ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ :

ಎಂಡಿ ಸೈಕಿಯಾಟ್ರಿ/ ಡಿಪಿಎಂ ಇನ್ ಸೈಕಿಯಾಟ್ರಿ ಅಥವಾ ಡಿ.ಎನ್.ಬಿ ಇನ್ ಸೈಕಿಯಾಟ್ರಿ ಅಥವಾ ಎಂಡಿ ಇನ್ ಕಮ್ಯೂನಿಟಿ ಮೆಡಿಸಿನ್ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,10,000/- ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅನುಭವ :

ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ :

ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಅವಶ್ಯಕ ಪೂರಕ ದಾಖಲೆಗಳ ಪ್ರತಿಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ :

Office of Director, HFW and Member Secretary, KSMHA, 6th Floor, Arogya Soudha, Magadi 1st Cross, Bengaluru – 560023

ಸಂದರ್ಶನ ನಡೆಯುವ ದಿನಾಂಕದ ವಿವರ :

ನೇರ ಸಂದರ್ಶನ ನಡೆಯುವ ದಿನಾಂಕ : ಮೇ 12, 2026 ಬೆಳಿಗ್ಗೆ 10.00 ಗಂಟೆಗೆ

KSMHA Karnataka Recruitment 2026 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment