
RRB Assistant Loco Pilot ALP Recruitment 2026 : ರೈಲ್ವೆ ನೇಮಕಾತಿ ಮಂಡಳಿಯು (RRB) ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಅಸಿಸ್ಟಂಟ್ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RRB Assistant Loco Pilot ALP Recruitment 2026 : Details of Vacancies
ಹುದ್ದೆ :
ಅಸಿಸ್ಟಂಟ್ ಲೋಕೋ ಪೈಲಟ್ (ALP)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 11127 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
- ಎಸ್.ಎಸ್.ಎಲ್.ಸಿ ಜೊತೆಗೆ ಫಿಟ್ಟರ್, ಇಲೆಕ್ಟ್ರೀಷಿಯನ್, ಇನ್ಟ್ರುಮೆಂಟ್ ಮೆಕ್ಯಾನಿಕ್, ಮಿಲ್ ವ್ರೈಟ್/ಮೆಂಟೆನೆನ್ಸ್ ಮೆಕ್ಯಾನಿಕ್, ಮೆಕ್ಯಾನಿಕ್ (ರೇಡಿಯೋ & ಟಿವಿ), ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ವಯರ್ ಮ್ಯಾನ್, ಟ್ರ್ಯಾಕ್ಟರ್ ಮೆಕ್ಯಾನಿಕ್, ಆರ್ಮೇಚರ್ & ಕಾಯಿಲ್ ವಿಂಡರ್, ಮೆಕ್ಯಾನಿಕ್ (ಡಿಸೇಲ್), ಹೀಟ್ ಇಂಜಿನ್, ಟರ್ನರ್, ಮಶಿನಿಸ್ಟ್, ರೆಫ್ರಿಜಿರೇಷನ್ & ಏರ್ ಕಂಡೀಷನಿಂಗ್ ಮೆಕ್ಯಾನಿಕ್ ಟ್ರೇಡಗಳಲ್ಲಿ ಐಟಿಐ ಅರ್ಹತೆ ಹೊಂದಿರಬೇಕು ಅಥವಾ
- ಎಸ್.ಎಸ್.ಎಲ್.ಸಿ ಮತ್ತು ಮೇಲಿನ ಟ್ರೇಡಗಳಲ್ಲಿ ಅಪ್ರೆಂಟಿಸಶಿಪ್ ಮುಗಿಸಿರಬೇಕು ಅಥವಾ
- ಎಸ್.ಎಸ್.ಎಲ್.ಸಿ ಮತ್ತು 3 ವರ್ಷಗಳ ಡಿಪ್ಲೊಮಾ ಇನ್ ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಆಟೋಮೊಬೈಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜೆಸ್ಕಾಂ ನೇಮಕಾತಿ ಅಧಿಸೂಚನೆ 2026
ವಯೋಮಿತಿ :
ದಿನಾಂಕ 01 ಜುಲೈ 2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ ಪೂರೈಸಿರಬೇಕು
• ಗರಿಷ್ಠ 30 ವರ್ಷ ಮೀರಿರಬಾರದು
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
• 1ನೇ ಹಂತದ ಸಿಬಿಟಿ (ಸಿಬಿಟಿ-1)
• 2ನೇ ಹಂತದ ಸಿಬಿಟಿ (ಸಿಬಿಟಿ-2)
• ಕಂಪ್ಯೂಟರ್ ಬೇಸ್ಡ್ ಆಪ್ಟಿಟ್ಯೂಡ್ ಟೆಸ್ಟ್
• ದಾಖಲೆಗಳ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ
ಉದ್ಯೋಗ ಮಾಹಿತಿ : ಎಸ್‌ಎಸ್‌ಬಿ ಕಾನ್ಸ್‌ಟೇಬಲ್ ಜಿಡಿ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳೆ, ಟ್ರ್ಯಾನ್ಸ್ಜೆಂಡರ್, ಅಲ್ಪಸಂಖ್ಯಾತ – ರೂ. 250
• ಉಳಿದ ಅಭ್ಯರ್ಥಿಗಳು – ರೂ. 500
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 15, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 14, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 16, 2026
• ಅರ್ಜಿ ತಿದ್ದುಪಡಿ ಮಾಡುವ ದಿನಾಂಕ : ಜೂನ್ 17, 2026 ರಿಂದ ಜೂನ್ 26, 2026
RRB Assistant Loco Pilot Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.