
DHFWS Udupi Recruitment 2026 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ವತಿಯಿಂದ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿ ಹಾಗೂ ಎಎನ್ಎಂ/ಪಿ.ಹೆಚ್.ಸಿ.ಓ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Udupi Recruitment 2026 : Details of Vacancies
ಹುದ್ದೆ :
ವೈದ್ಯಾಧಿಕಾರಿ, ಎಎನ್ಎಂ/ ಪಿ.ಹೆಚ್.ಸಿ.ಓ.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 17 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ವೈದ್ಯಾಧಿಕಾರಿ | 13 |
| ಎಎನ್ಎಂ/ ಪಿ.ಹೆಚ್.ಸಿ.ಓ | 4 |
ಶೈಕ್ಷಣಿಕ ಅರ್ಹತೆ :
ವೈದ್ಯಾಧಿಕಾರಿ –
ಎಂ.ಬಿ.ಬಿ.ಎಸ್ ಅರ್ಹತೆ ಹೊಂದಿರಬೇಕು.
ಎಎನ್ಎಂ/ ಪಿ.ಹೆಚ್.ಸಿ.ಓ –
ಎಎನ್ಎಂ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಗಳಿಂದ ಪಡೆದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2026
ವೇತನ :
| ಹುದ್ದೆ | ವೇತನ |
| ವೈದ್ಯಾಧಿಕಾರಿ | ರೂ. 60,000/- |
| ಎಎನ್ಎಂ/ ಪಿ.ಹೆಚ್.ಸಿ.ಓ | ರೂ. 15,667/- |
ಆಯ್ಕೆ ವಿಧಾನ :
ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ನೇರ ಸಂದರ್ಶನ ದಿನದಂದು ಹಾಜರಾಗಿ ಅರ್ಜಿ ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಎಎನ್ಎಂ/ ಪಿ.ಹೆಚ್.ಸಿ.ಓ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಎನ್.ಎಚ್.ಎಮ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಉಡುಪಿ.
ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ ದಿನಾಂಕದ ವಿವರ :
• ನೇರ ಸಂದರ್ಶನ ದಿನಾಂಕ : ಜೂನ್ 04, 2026 ರಿಂದ ಜೂನ್ 11, 2026 ರವರೆಗೆ ಬೆಳಿಗ್ಗೆ 10:30 ರಿಂದ ಅಪರಾಹ್ನ 12:30 ರವರೆಗೆ
ಎಎನ್ಎಂ/ ಪಿ.ಹೆಚ್.ಸಿ.ಓ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 04, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 11, 2026
DHFWS Udupi Recruitment 2026 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.