
Agriculture Department Haveri Recruitment 2026 : ಕೃಷಿ ಇಲಾಖೆ ಹಾವೇರಿ ಆತ್ಮ ಯೋಜನೆಯಡಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Agriculture Department Haveri Recruitment 2026 : Details of Vacancies
ಹುದ್ದೆ :
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM), ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 07 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM) | 1 |
| ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) | 6 |
ಶೈಕ್ಷಣಿಕ ಅರ್ಹತೆ :
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM) –
ಕೃಷಿ ಮತ್ತು ಕೃಷಿ ಸಂಬಂಧಿತ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ವ್ಯವಸ್ಥಾಪಕ ಅಥವಾ ಮೇಲ್ವಿಚಾರಣಾ ಸಾಮರ್ಥ್ಯದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) –
ಕೃಷಿ ಮತ್ತು ಕೃಷಿ ಸಂಬಂಧಿತ ಪದವಿಯನ್ನು ಹೊಂದಿರಬೇಕು. ಕೃಷಿ ಮತ್ತು ಕೃಷಿ ಸಂಬಂಧಿತ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ 2026
ವಯಸ್ಸಿನ ಮೀತಿ :
ಅಭ್ಯರ್ಥಿಗಳು 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅನುಭವ :
ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಛಾಯಾಚಿತ್ರ ಲಗತ್ತಿಸಿದ ತಮ್ಮ ರೆಸ್ಯೂಮ್ ಜೊತೆಗೆ ವಿದ್ಯಾರ್ಹತೆ ದಾಖಲೆ, ಅನುಭವ ಪ್ರಮಾಣ ಪತ್ರ, ಆಧಾರ ಪ್ರತಿ, ಕಂಪ್ಯೂಟರ್, ಜಾತಿ ಪ್ರಮಾಣ ಪತ್ರಗಳ ದೃಢೀಕೃತ ದಾಖಲೆಗಳನ್ನು ಲಗತ್ತಿಸಬೇಕು.
ಹಂತ 3 : ಕೊನೆಯದಾಗಿ, ಈ ತಮ್ಮ ರೆಸ್ಯೂಮ್ ಮತ್ತು ಎಲ್ಲಾ ದಾಖಲೆಗಳನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಜಿಲ್ಲಾಡಳಿತ ಭವನ, ದೇವಗಿರಿ – 581110
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 20, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 25, 2026
Agriculture Department Haveri Recruitment 2026
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.