ಐಡಿಬಿಐ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ 2026 – IDBI Bank Specialist Officer Recruitment 2026

IDBI Bank Specialist Officer Recruitment 2026

IDBI Bank Specialist Officer Recruitment 2026 : ಐಡಿಬಿಐ ಬ್ಯಾಂಕಿನಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IDBI Bank Specialist Officer Recruitment 2026 : Details of Vacancies

ಹುದ್ದೆ :

ಸ್ಪೆಷಲಿಸ್ಟ್ ಆಫೀಸರ್ (ಡೆಪ್ಯುಟಿ ಜನರಲ್ ಮ್ಯಾನೇಜರ್ ಗ್ರೇಡ್-ಡಿ, ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಗ್ರೇಡ್-ಸಿ, ಮ್ಯಾನೇಜರ್ ಗೇಡ್-ಬಿ)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 31 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಡೆಪ್ಯುಟಿ ಜನರಲ್ ಮ್ಯಾನೇಜರ್ ಗ್ರೇಡ್-ಡಿ8
ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಗ್ರೇಡ್-ಸಿ4
ಮ್ಯಾನೇಜರ್ ಗೇಡ್-ಬಿ19

ಶೈಕ್ಷಣಿಕ ಅರ್ಹತೆ :

  • ಆಡಿಟ್ ಇನ್ಫಾರ್ಮೆಷನ್ ಸಿಸ್ಟಂ (ಎಜಿಎಂ ಗ್ರೇಡ್-ಸಿ) – ಬಿ.ಟೆಕ್/ ಬಿಇ ಇನ್ ಇನ್ಫಾರ್ಮೆಷನ್ ಟೆಕ್ನಾಲಜಿ/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ಸ್/ ಸಾಫ್ಟವೇರ್ ಇಂಜಿನಿಯರಿಂಗ್/ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್ & ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಡಿಜಿಟಲ್ ಬ್ಯಾಂಕಿಂಗ್/ ಬಿಸಿಎ/ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್/ಐಟಿ) ಅಥವಾ ಎಂ.ಎಸ್ಸಿ (ಐಟಿ/ ಕಂಪ್ಯೂಟರ್ ಸೈನ್ಸ್)/ ಎಂಸಿಎ/ ಎಂ.ಟೆಕ್/ ಎಂಇ – ಇನ್ಫಾರ್ಮೆಷನ್ ಟೆಕ್ನಾಲಜಿ/ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ಸ್/ ಇಲೆಕ್ಟ್ರಾನಿಕ್ಸ್ & ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್/ ಸಾಫ್ಟವೇರ್ ಇಂಜಿನಿಯರಿಂಗ್/ ಡಿಜಿಟಲ್ ಬ್ಯಾಂಕಿಂಗ್/ ಕಂಪ್ಯೂಟರ್ ಸೈನ್ಸ್.
  • ಇನ್ಫ್ರಾಸ್ಟ್ರಕ್ಚರ್ ಮ್ಯಾನೇಜ್ಮೆಂಟ್ ಡಿಪಾರ್ಟ್ಮೆಂಟ್ (ಐಎಂಡಿ) ಪ್ರಿಮೈಸಿಸ್ (ಡಿಜಿಎಂ ಗ್ರೇಡ್ -ಡಿ & ಮ್ಯಾನೇಜರ್ ಗ್ರೇಡ್-ಬಿ) – ಬಿ.ಟೆಕ್/ ಬಿಇ ಇನ್ ಸಿವಿಲ್/ ಇಲೆಕ್ಟ್ರಿಕಲ್ ಇಂಜಿನಿಯರಿಂಗ್/ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್.
  • ಲೀಗಲ್ (ಡಿಜಿಎಂ ಗ್ರೇಡ್-ಡಿ & ಮ್ಯಾನೇಜರ್ ಗ್ರೇಡ್-ಬಿ) – ಕಾನೂನು ಪದವಿ.
  • ಸೆಕ್ಯೂರಿಟಿ ಆಫೀಸರ್ (ಮ್ಯಾನೇಜರ್ ಗ್ರೇಡ್-ಬಿ) – ಯಾವುದೇ ಪದವಿ.

ಉದ್ಯೋಗ ಮಾಹಿತಿ : KREIS ಅಧೀನದ ವಸತಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ 2026

ವಯೋಮಾನ :

ದಿನಾಂಕ 01 ಜುಲೈ 2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.

ಹುದ್ದೆವಯೋಮಾನ
ಡೆಪ್ಯುಟಿ ಜನರಲ್ ಮ್ಯಾನೇಜರ್ ಗ್ರೇಡ್-ಡಿಕನಿಷ್ಠ 35 ವರ್ಷ
ಗರಿಷ್ಠ 45 ವರ್ಷ
ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಗ್ರೇಡ್-ಸಿಕನಿಷ್ಠ 28 ವರ್ಷ
ಗರಿಷ್ಠ 40 ವರ್ಷ
ಮ್ಯಾನೇಜರ್ ಗೇಡ್-ಬಿಕನಿಷ್ಠ 25 ವರ್ಷ
ಗರಿಷ್ಠ 35 ವರ್ಷ

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆವೇತನ
ಡೆಪ್ಯುಟಿ ಜನರಲ್ ಮ್ಯಾನೇಜರ್ ಗ್ರೇಡ್-ಡಿರೂ. 1,02,300 – ರೂ. 1,20,940
ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಗ್ರೇಡ್-ಸಿರೂ. 85,920 – ರೂ. 1,05,280
ಮ್ಯಾನೇಜರ್ ಗೇಡ್-ಬಿರೂ. 64,820 – ರೂ. 93,960

ಆಯ್ಕೆ ವಿಧಾನ :

• ಡಾಕ್ಯುಮೆಂಟ್ ವೆರಿಫಿಕೇಶನ್
• ಗ್ರೂಪ್ ಡಿಸ್ಕಷನ್
• ಪರ್ಸನಲ್ ಇಂಟರ್ವ್ಯೂ
• ಮೆಡಿಕಲ್ ಟೆಸ್ಟ್

ಅನುಭವ :

ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 250
• ಜನರಲ್/ ಇಡಬ್ಲ್ಯೂಎಸ್/ ಒಬಿಸಿ ಅಭ್ಯರ್ಥಿಗಳು – ರೂ. 1,050

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 14, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 26, 2026

IDBI Bank SO Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment