ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ನೇಮಕಾತಿ 2026 – KSRLPS Karnataka Recruitment 2026

KSRLPS Karnataka Recruitment 2026

KSRLPS Karnataka Recruitment 2026 : ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿಯಿಂದ ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್, ಕ್ಲಸ್ಟರ್ ಸೂಪರ್ವೈಸರ್, ತಾಲೂಕು ಪ್ರೋಗ್ರಾಮ್ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ನಾನ್ ಫಾರ್ಮ ಲೈವೆಲಿಹೂಡ್, ಬ್ಲಾಕ್ ಪ್ರೋಗ್ರಾಮ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KSRLPS Karnataka Recruitment 2026 : Details of Vacancies

ಹುದ್ದೆ :

ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್, ಕ್ಲಸ್ಟರ್ ಸೂಪರ್ವೈಸರ್, ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್, ತಾಲೂಕು ಪ್ರೋಗ್ರಾಮ್ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ನಾನ್ ಫಾರ್ಮ ಲೈವೆಲಿಹೂಡ್, ಬ್ಲಾಕ್ ಪ್ರೋಗ್ರಾಮ್ ಆಫೀಸರ್.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್7
ಕ್ಲಸ್ಟರ್ ಸೂಪರ್ವೈಸರ್2
ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್1
ತಾಲೂಕು ಪ್ರೋಗ್ರಾಮ್ ಮ್ಯಾನೇಜರ್1
ಬ್ಲಾಕ್ ಮ್ಯಾನೇಜರ್ ನಾನ್ ಫಾರ್ಮ ಲೈವೆಲಿಹೂಡ್1
ಬ್ಲಾಕ್ ಪ್ರೋಗ್ರಾಮ್ ಆಫೀಸರ್2

ಶೈಕ್ಷಣಿಕ ಅರ್ಹತೆ :

  • ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್ – ಎಂ.ಎಸ್ಸಿ (ಅಗ್ರಿ)/ ಬಿ.ಎಸ್ಸಿ (ಅಗ್ರಿ)/ಸ್ನಾತಕೋತ್ತರ ಪದವಿ.
  • ಕ್ಲಸ್ಟರ್ ಸೂಪರ್ವೈಸರ್ – ಪದವಿ.
  • ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್ – ಯಾವುದೇ ಪದವಿ.
  • ತಾಲೂಕು ಪ್ರೋಗ್ರಾಂ ಮ್ಯಾನೇಜರ್ – ಸ್ನಾತಕೋತ್ತರ ಪದವಿ/ ಪಿಜಿ ಡಿಪ್ಲೊಮಾ.
  • ಬ್ಲಾಕ್ ಮ್ಯಾನೇಜರ್ ನಾನ್ ಫಾರ್ಮ ಲೈವೆಲಿಹೂಡ್ – ಸ್ನಾತಕೋತ್ತರ ಪದವಿ.
  • ಬ್ಲಾಕ್ ಪ್ರೋಗ್ರಾಮ್ ಆಫೀಸರ್ – ಸ್ನಾತಕೋತ್ತರ ಪದವಿ/ ಪದವಿ.

ಉದ್ಯೋಗ ಮಾಹಿತಿ : ಕಂದಾಯ ಇಲಾಖೆಯಿಂದ ವಿಲೇಜ್ ಅಕೌಂಟೆಂಟ್ ಹುದ್ದೆಗಳ ನೇಮಕಾತಿ 2026

ವಯಸ್ಸಿನ ಮೀತಿ :

ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಗರಿಷ್ಠ 45 ವರ್ಷ

ವೇತನ :

ಹುದ್ದೆ ವೇತನ
ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್ರೂ. 25,000/-
ಕ್ಲಸ್ಟರ್ ಸೂಪರ್ವೈಸರ್ರೂ. 18,000/-
ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್ರೂ. 18,000/-
ತಾಲೂಕು ಪ್ರೋಗ್ರಾಮ್ ಮ್ಯಾನೇಜರ್
ಬ್ಲಾಕ್ ಮ್ಯಾನೇಜರ್ ನಾನ್ ಫಾರ್ಮ ಲೈವೆಲಿಹೂಡ್ರೂ. 25,000/-
ಬ್ಲಾಕ್ ಪ್ರೋಗ್ರಾಮ್ ಆಫೀಸರ್ರೂ. 28,000/-

ಅನುಭವ :

ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಕಲಬುರಗಿ ಜಿಲ್ಲೆ –

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 28, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 12, 2026

ದಕ್ಷಿಣ ಕನ್ನಡ ಜಿಲ್ಲೆ –

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 01, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 15, 2026

KSRLPS Karnataka Recruitment 2026 : Important Links

NOTIFICATION & APPLY ONLINECLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment