ಚಿಕ್ಕಮಗಳೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕಾತಿ 2026 – DUDC Chikkamagaluru Recruitment 2026

DUDC Chikkamagaluru Recruitment 2026

DUDC Chikkamagaluru Recruitment 2026 : ಚಿಕ್ಕಮಗಳೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DUDC Chikkamagaluru Recruitment 2026 : Details of Vacancies

ಹುದ್ದೆ :

ಪೌರಕಾರ್ಮಿಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 29 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಗರ ಸ್ಥಳೀಯ ಸಂಸ್ಥೆ ಹುದ್ದೆಗಳ ಸಂಖ್ಯೆ
ನಗರಸಭೆ ಚಿಕ್ಕಮಗಳೂರು 15
ಪುರಸಭೆ ಕಡೂರು3
ಪುರಸಭೆ ತರೀಕೆರೆ3
ಪಟ್ಟಣ ಪಂಚಾಯಿತಿ ಮೂಡಿಗೆರೆ2
ಪಟ್ಟಣ ಪಂಚಾಯಿತಿ ಶೃಂಗೇರಿ 3
ಪಟ್ಟಣ ಪಂಚಾಯಿತಿ ಅಜ್ಜಂಪುರ3

ಅರ್ಹತೆಗಳು :

  • ವಿದ್ಯಾರ್ಹತೆ ಅನ್ವಯಿಸುವುದಿಲ್ಲ
  • ಕನ್ನಡ ಮಾತನಾಡಲು ಗೊತ್ತಿರಬೇಕು
  • ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೌಕರರು.

ಉದ್ಯೋಗ ಮಾಹಿತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2026

ವಯೋಮಿತಿ (31/08/2026ಕ್ಕೆ) :

  • ಕನಿಷ್ಠ 18 ವರ್ಷ ಪೂರೈಸಿರಬೇಕು
  • ಗರಿಷ್ಠ 55 ವರ್ಷ ಮೀರಿರಬಾರದು

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಕಛೇರಿಗಳಿಂದ ನಿಗದಿತ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಪಡೆಯುವ ವಿಳಾಸ :

ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ, ಹಾಗೂ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಳಾಸ :

ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಛೇರಿ, ಚಿಕ್ಕಮಗಳೂರು ಅಥವಾ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 30, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 31, 2026

Chikkamagaluru Poura Karmika Recruitment 2026 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment