Skip to content
karnataka jobs
  • Home
  • Karnataka State Jobs
  • Central Jobs
  • Other Jobs
    • Bank Jobs
    • Railway Jobs
  • Contact Us
  • About Us
  • Home
  • Karnataka State Jobs
  • Central Jobs
  • Other Jobs
    • Bank Jobs
    • Railway Jobs
  • Contact Us
  • About Us

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ನೇಮಕಾತಿ 2026 – Karnataka State Audit And Accounts Department Recruitment 2026

  • karnatakajobinfo
  • August 30, 2026
Telegram Channel
WhatsApp Channel
Karnataka State Audit And Accounts Department Recruitment 2026

Karnataka State Audit And Accounts Department Recruitment 2026 : ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ – ಎ ಹಾಗೂ ಗ್ರೂಪ್ – ಬಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka State Audit And Accounts Department Recruitment 2026 : Details of Vacancies

ಹುದ್ದೆ :

ಸಹಾಯಕ ನಿಯಂತ್ರಕರು (ಗ್ರೂಪ್ – ಎ), ಲೆಕ್ಕಪರಿಶೋಧನಾಧಿಕಾರಿ (ಗ್ರೂಪ್ – ಬಿ)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 83 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಉಳಿಕೆ ಮೂಲ ವೃಂದ ಹೈದ್ರಾಬಾದ್-ಕರ್ನಾಟಕ ವೃಂದ
ಸಹಾಯಕ ನಿಯಂತ್ರಕರು15–
ಲೆಕ್ಕ ಪರಿಶೋಧನಾಧಿಕಾರಿ5315

ಶೈಕ್ಷಣಿಕ ಅರ್ಹತೆ :

ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (ಎಂ.ಕಾಂ.) ಅಥವಾ ಎಂ.ಬಿ.ಎ (ಆರ್ಥಿಕ) ಅಥವಾ ಎಂ.ಬಿ.ಎ (ಆರ್ಥಿಕ ನಿರ್ವಹಣೆ) ಅಥವಾ ಎಂ.ಬಿ.ಎ/ಎಂ.ಕಾಂ. (ಆರ್ಥಿಕ ವಿಶ್ಲೇಷಣೆ) ಅಥವಾ ಯು.ಜಿ.ಸಿ ಯು ‘ಆರ್ಥಿಕ’ ಎಂಬುದನ್ನು ಒಂದು ವಿಷಯವನ್ನಾಗಿ ಅಭ್ಯಸಿಸಿರುವ ಕುರಿತು ಅಧಿಸೂಚನೆ ಹೊರಡಿಸಿರುವ ಯಾವುದೇ ಇತರ ಸ್ನಾತಕೋತ್ತರ ಪದವಿಯ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು ಅಥವಾ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಸದಸ್ಯರು ಅಥವಾ ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಅಸೋಸಿಯೇಟ್ ಸದಸ್ಯರು ಆಗಿರತಕ್ಕದ್ದು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರ ಹಾಗೂ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026

ವಯೋಮಾನ (ದಿನಾಂಕ 26/09/2026ಕ್ಕೆ) :

  • ಕನಿಷ್ಠ 21 ವರ್ಷ ಪೂರೈಸಿರಬೇಕು.
  • ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
  • ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಹುದ್ದೆವೇತನ
ಸಹಾಯಕ ನಿಯಂತ್ರಕರುರೂ. 83,700 – ರೂ. 1,55,200
ಲೆಕ್ಕ ಪರಿಶೋಧನಾಧಿಕಾರಿರೂ. 69,250 – ರೂ. 1,34,200

ಆಯ್ಕೆ ವಿಧಾನ :

  • ಪೂರ್ವಭಾವಿ ಪರೀಕ್ಷೆ (ವಸ್ತುನಿಷ್ಠ ಬಹು ಆಯ್ಕೆ ಮಾದರಿ)
  • ಮುಖ್ಯ ಪರೀಕ್ಷೆ (ಲಿಖಿತ ಪರೀಕ್ಷೆ)

ಪೂರ್ವಭಾವಿ ಪರೀಕ್ಷೆ –

ಪತ್ರಿಕೆವಿಷಯಗರಿಷ್ಠ ಅಂಕಗಳು ಅವಧಿ
ಪತ್ರಿಕೆ-1ಸಾಮಾನ್ಯ ಅಧ್ಯಯನ 1502 ಗಂಟೆ
ಪತ್ರಿಕೆ-2ವಾಣಿಜ್ಯ ಶಾಸ್ತ್ರ ಮತ್ತು ನಿರ್ವಹಣೆ 3082 ಗಂಟೆ

ಮುಖ್ಯ ಪರೀಕ್ಷೆ –

ಪತ್ರಿಕೆವಿಷಯಗರಿಷ್ಠ ಅಂಕಗಳು ಅವಧಿ
ಪತ್ರಿಕೆ-1ಕನ್ನಡ1503 ಗಂಟೆ
ಪತ್ರಿಕೆ-2ಇಂಗ್ಲೀಷ್1503 ಗಂಟೆ
ಪತ್ರಿಕೆ-3ಸಾಮಾನ್ಯ ಅಧ್ಯಯನ 3003 ಗಂಟೆ
ಪತ್ರಿಕೆ-4ಸಾಮಾನ್ಯ ಅಧ್ಯಯನ 3003 ಗಂಟೆ
ಪತ್ರಿಕೆ-5ಫೈನಾನ್ಶಿಯಲ್ ಅಕೌಂಟಿಂಗ್, ಮ್ಯಾನೇಜ್ಮೆಂಟ್ ಅಂಡ್ ಅನಾಲಿಸಿಸ್3003 ಗಂಟೆ
ಪತ್ರಿಕೆ-6ಪ್ರಿನ್ಸಿಪಲ್ಸ್ ಆಫ್ ಮ್ಯಾನೇಜ್ಮೆಂಟ್, ಆರ್ಗನೈಜೇಷನ್ ಬಿಹೇವಿಯರ್, ಟ್ರೈನಿಂಗ್ ಅಂಡ್ ಡೆವಲಪ್ಮೆಂಟ್ 3003 ಗಂಟೆ
ಪತ್ರಿಕೆ-7ಕಾರ್ಪೋರೇಟ್ ಫೈನಾನ್ಸ್, ಬಿಸಿನೆಸ್ ಎಕನಾಮಿಕ್ಸ್ ಅಂಡ್ ಟ್ಯಾಕ್ಸೇಷನ್3003 ಗಂಟೆ
ಪತ್ರಿಕೆ-8ಪ್ರಿನ್ಸಿಪಲ್ ಅಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್, ಕಂಪ್ಯೂಟರ್ ಕಾನ್ಸೆಪ್ಟ್ಸ್ ಅಂಡ್ ಇ-ಕಾಮರ್ಸ್3003 ಗಂಟೆ

ಉದ್ಯೋಗ ಮಾಹಿತಿ : ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಸಾಮಾನ್ಯ ಅಭ್ಯರ್ಥಿಗಳು – ರೂ. 600
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
  • ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
  • ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 28, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 26, 2026
  • ಪೂರ್ವಭಾವಿ ಪರೀಕ್ಷಾ ದಿನಾಂಕ (ತಾತ್ಕಾಲಿಕ) : ಡಿಸೆಂಬರ್ 06, 2026
  • ಪೂರ್ವಭಾವಿ ಪರೀಕ್ಷಾ ದಿನಾಂಕ (ತಾತ್ಕಾಲಿಕ) (ಹೈ-ಕ ವೃಂದ) : ನವೆಂಬರ್ 29, 2026

Karnataka State Audit And Accounts Department Recruitment 2026 : Important Links

NOTIFICATION (RPC)CLICK HERE
NOTIFICATION (HK)CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment Cancel reply

Latest Post

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ನೇಮಕಾತಿ 2026 – Karnataka State Audit And Accounts Department Recruitment 2026

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2026 – Shivamogga Gram Panchayat Recruitment 2026

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 – Hassan District Court Recruitment 2026

ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2026 – Karnataka Post Office Recruitment 2026

ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲಾ ಶಿಕ್ಷಕರು ಹುದ್ದೆಗಳ ನೇಮಕಾತಿ 2026 – KEA Residential School Teacher Recruitment 2026

District Wise Jobs

Bagalkot

Ballari

Belagavi

Bengaluru

Bengaluru Rural

Bidar

Chamrajanagar

Chikkaballapur

Chikkamagalur

Chitradurga

Dakshin Kannada

Davanagere

Dharwad

Gadag

Hassan

Haveri

Kalaburagi

Kodagu

Kolar

Koppal

Mandya

Mysuru

Raichur

Ramanagara

Shivamogga

Tumakuru

Udupi

Uttara Kannada

Vijayanagara

Vijayapura

Yadgiri

Join Our Telegram & WhatsApp Channel

Telegram Channel
WhatsApp Channel
karnataka jobs

Karnatakajobinfo.com provides information regarding various Karnataka Jobs, Central Government Jobs and more.

Youtube Whatsapp Telegram Facebook

Quick Links

  • Home
  • Karnataka State Jobs
  • Privacy Policy
  • Contact Us
  • About Us
  • Home
  • Karnataka State Jobs
  • Privacy Policy
  • Contact Us
  • About Us

Important Posts

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ನೇಮಕಾತಿ 2026 – Karnataka State Audit And Accounts Department Recruitment 2026

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2026 – Shivamogga Gram Panchayat Recruitment 2026

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 – Hassan District Court Recruitment 2026

ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2026 – Karnataka Post Office Recruitment 2026

ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲಾ ಶಿಕ್ಷಕರು ಹುದ್ದೆಗಳ ನೇಮಕಾತಿ 2026 – KEA Residential School Teacher Recruitment 2026

© 2024 Karnataka Job Info