ಕೆಇಎಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹುದ್ದೆಗಳ ನೇಮಕಾತಿ 2026 – KEA Municipal Administration Recruitment 2026

KEA Municipal Administration Recruitment 2026

KEA Municipal Administration Recruitment 2026 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೌರಾಡಳಿತ ನಿರ್ದೇಶನಾಲಯದ ಅಧೀನದಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಗ್ರೂಪ್ -ಸಿ ವೃಂದದ ನೀರು ಸರಬರಾಜು ಆಪರೇಟರ್, ಎಲೆಕ್ಟ್ರಿಷಿಯನ್ ಗ್ರೇಡ್-1 ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KEA Municipal Administration Recruitment 2026 : Details of Vacancies

ಹುದ್ದೆ :

ನೀರು ಸರಬರಾಜು ಆಪರೇಟರ್, ಎಲೆಕ್ಟ್ರಿಷಿಯನ್ ಗ್ರೇಡ್-1, ಸಹಾಯಕ ನೀರು ಸರಬರಾಜು ಆಪರೇಟರ್, ಎಲೆಕ್ಟ್ರಿಷಿಯನ್ ಗ್ರೇಡ್-2

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 210 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ನೀರು ಸರಬರಾಜು ಆಪರೇಟರ್80
ಎಲೆಕ್ಟ್ರಿಷಿಯನ್ ಗ್ರೇಡ್-13
ಸಹಾಯಕ ನೀರು ಸರಬರಾಜು ಆಪರೇಟರ್122
ಎಲೆಕ್ಟ್ರಿಷಿಯನ್ ಗ್ರೇಡ್-25

ಶೈಕ್ಷಣಿಕ ವಿದ್ಯಾರ್ಹತೆ :

ನೀರು ಸರಬರಾಜು ಆಪರೇಟರ್

  • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಮತ್ತು
  • ಇಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್ ನಲ್ಲಿ 2 ವರ್ಷಗಳ ಐಟಿಐ ಕೋರ್ಸ್ ಪ್ರಮಾಣಪತ್ರ ಹೊಂದಿರಬೇಕು. ಮತ್ತು
  • ಯಾವುದೇ ಕೈಗಾರಿಕೆಯಲ್ಲಿ 1 ವರ್ಷದ ಅಪ್ರೆಂಟಿಸ್ ಶಿಪ್ ಟ್ರೇನಿಂಗ್ ಪೂರ್ಣಗೊಳಿಸಿರಬೇಕು.

ಎಲೆಕ್ಟ್ರಿಷಿಯನ್ ಗ್ರೇಡ್-1 –

  • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಮತ್ತು
  • ಇಲೆಕ್ಟ್ರಿಕಲ್ ಟ್ರೇಡ್ ನಲ್ಲಿ 2 ವರ್ಷಗಳ ಐಟಿಐ ಕೋರ್ಸ್ ಹೊಂದಿರಬೇಕು. ಮತ್ತು
  • ಯಾವುದೇ ಕೈಗಾರಿಕೆಯಲ್ಲಿ 1 ವರ್ಷದ ಅಪ್ರೆಂಟಿಸ್ ಶಿಪ್ ಟ್ರೇನಿಂಗ್ ಪೂರ್ಣಗೊಳಿಸಿರಬೇಕು.

ಸಹಾಯಕ ನೀರು ಸರಬರಾಜು ಆಪರೇಟರ್ –

  • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಮತ್ತು
  • ಇಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್ ನಲ್ಲಿ 2 ವರ್ಷಗಳ ಐಟಿಐ ಕೋರ್ಸ್ ಹೊಂದಿರಬೇಕು.

ಎಲೆಕ್ಟ್ರಿಷಿಯನ್ ಗ್ರೇಡ್-2 –

  • ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಮತ್ತು
  • ಇಲೆಕ್ಟ್ರಿಕಲ್ ಟ್ರೇಡ್ ನಲ್ಲಿ 2 ವರ್ಷಗಳ ಐಟಿಐ ಕೋರ್ಸ್ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026

ವಯೋಮಿತಿ (30/09/2026ಕ್ಕೆ) :

  • ಕನಿಷ್ಠ 18 ವರ್ಷ ಪೂರೈಸಿರಬೇಕು
  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
  • ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಹುದ್ದೆವೇತನ
ನೀರು ಸರಬರಾಜು ಆಪರೇಟರ್ರೂ. 37,500 – ರೂ. 76,100
ಎಲೆಕ್ಟ್ರಿಷಿಯನ್ ಗ್ರೇಡ್-1ರೂ. 37,500 – ರೂ. 76,100
ಸಹಾಯಕ ನೀರು ಸರಬರಾಜು ಆಪರೇಟರ್ರೂ. 34,100 – ರೂ. 67,600
ಎಲೆಕ್ಟ್ರಿಷಿಯನ್ ಗ್ರೇಡ್-2ರೂ. 34,100 – ರೂ. 67,600

ಆಯ್ಕೆ ವಿಧಾನ :

ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆನ್‌ಲೈನ್‌ ಸಿಬಿಟಿ ಅಥವಾ ಆಫ್‌ಲೈನ್‌-ಒಎಂಆರ್ ಮಾದರಿಯಲ್ಲಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.(ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ಅಂಕಗಳನ್ನು ಕಳೆಯಲಾಗುವುದು)

ಸ್ಪರ್ಧಾತ್ಮಕ ಪರೀಕ್ಷಾ ಮಾದರಿ –

ಕೆಇಎಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹುದ್ದೆಗಳ ನೇಮಕಾತಿ 2026 – KEA Municipal Administration Recruitment 2026

ಉದ್ಯೋಗ ಮಾಹಿತಿ : ಕ್ಲರ್ಕ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
  • ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು – ರೂ. 500
  • ವಿಶೇಷಚೇತನ ಅಭ್ಯರ್ಥಿಗಳು – ರೂ. 250

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 16, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2026
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 01, 2026

KEA Municipal Administration Recruitment 2026 : Important Links

NOTIFICATION (KK)CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment