
DHFWS Kalaburagi Recruitment 2026 : ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ RBSK ಕಾರ್ಯಕ್ರಮದಡಿಯ ಖಾಲಿ ಇರುವ ಆಡಿಯಾಲಜಿಸ್ಟ್/ಸ್ಫಿಚ್ ಥೆರಪಿಸ್ಟ್, ಆಪ್ಟೋಮೆಟ್ರಿಸ್ಟ್, ಕ್ಲಿನಿಕಲ್ ಸೈಕಲಾಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Kalaburagi Recruitment 2026 : Details of Vacancies
ಹುದ್ದೆ :
ಆಡಿಯಾಲಜಿಸ್ಟ್/ಸ್ಫಿಚ್ ಥೆರಪಿಸ್ಟ್, ಆಪ್ಟೋಮೆಟ್ರಿಸ್ಟ್, ಕ್ಲಿನಿಕಲ್ ಸೈಕಲಾಜಿಸ್ಟ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 03 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಆಡಿಯಾಲಜಿಸ್ಟ್/ಸ್ಫಿಚ್ ಥೆರಪಿಸ್ಟ್ | 1 |
| ಆಪ್ಟೋಮೆಟ್ರಿಸ್ಟ್ | 1 |
| ಕ್ಲಿನಿಕಲ್ ಸೈಕಲಾಜಿಸ್ಟ್ | 1 |
ಶೈಕ್ಷಣಿಕ ಅರ್ಹತೆ :
- ಆಡಿಯಾಲಜಿಸ್ಟ್/ಸ್ಫಿಚ್ ಥೆರಪಿಸ್ಟ್ – ಬ್ಯಾಚುಲರ್ ಡಿಗ್ರಿ ಇನ್ ಸ್ಫೀಚ್ & ಲ್ಯಾಂಗ್ವೇಜ್ ಪ್ಯಾಥೋಲಾಜಿ.
- ಆಪ್ಟೋಮೆಟ್ರಿಸ್ಟ್ – ಬ್ಯಾಚುಲರ್ ಇನ್ ಆಪ್ಟೋಮೆಟ್ರಿ ಅಥವಾ ಮಾಸ್ಟರ್ ಇನ್ ಆಪ್ಟೋಮೆಟ್ರಿ.
- ಕ್ಲಿನಿಕಲ್ ಸೈಕಲಾಜಿಸ್ಟ್ – ಮಾಸ್ಟರ್ಸ್ ಡಿಗ್ರಿ ಇನ್ ಚೈಲ್ಡ್ ಸೈಕಾಲಜಿ.
ಉದ್ಯೋಗ ಮಾಹಿತಿ : ಆಫೀಸ್ ಅಸಿಸ್ಟಂಟ್, ಕ್ಲಸ್ಟರ್ ಸೂಪರ್ವೈಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ 2026
ವಯೋಮಿತಿ :
ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ
ವೇತನ :
| ಹುದ್ದೆ | ವೇತನ |
| ಆಡಿಯಾಲಜಿಸ್ಟ್/ಸ್ಫಿಚ್ ಥೆರಪಿಸ್ಟ್ | ರೂ. 25,000/- |
| ಆಪ್ಟೋಮೆಟ್ರಿಸ್ಟ್ | ರೂ. 18,766/- |
| ಕ್ಲಿನಿಕಲ್ ಸೈಕಲಾಜಿಸ್ಟ್ | ರೂ. 25,000/- |
ಅನುಭವ :
ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 17, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 27, 2026
DHFWS Kalaburagi Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.