
DHFWS Kolar Recruitment 2026 : ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಿಂದ ಕ್ಷ-ಕಿರಣ ತಂತ್ರಜ್ಞರು/ ರೇಡಿಯೋಗ್ರಾಫರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Kolar Recruitment 2026 : Details of Vacancies
ಹುದ್ದೆ :
ಕ್ಷ-ಕಿರಣ ತಂತ್ರಜ್ಞರು/ ರೇಡಿಯೋಗ್ರಾಫರ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 04 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
- 10ನೇ ತರಗತಿ ಮತ್ತು RUGHS ಗೆ ಸಂಯೋಜಿತವಾಗಿರುವ ಅಥವಾ ಕರ್ನಾಟಕ ಪ್ಯಾರಾ ಮೆಡಿಕಲ್ ಮಂಡಳಿಯಿಂದ ಅನುಮೋದಿಸಲ್ಪಟ್ಟ ಸಂಸ್ಥೆಯಿಂದ ಎಕ್ಸ-ರೇ/ ವೈದ್ಯಕೀಯ ಇಮೇಜಿಂಗ್ ತಂತ್ರಜ್ಞಾನದಲ್ಲಿ ಡಿಪ್ಲೊಮಾ. ಅಥವಾ
- RUGHS ಗೆ ಸಂಯೋಜಿತವಾಗಿರುವ ಅಥವಾ ಕರ್ನಾಟಕ ಪ್ಯಾರಾ ಮೆಡಿಕಲ್ ನಿಂದ ಅನುಮೋದಿಸಲ್ಪಟ್ಟ ಸಂಸ್ಥೆಯಿಂದ ವಿಜ್ಞಾನ (ಭೌತಶಾಸ್ತ್ರ ಮತ್ತು ಜೀವಶಾಸ್ತ್ರ)ದೊಂದಿಗೆ 10+2 (ಪಿಯುಸಿ) ಮತ್ತು ಎಕ್ಸ-ರೇ/ ವೈದ್ಯಕೀಯ ಇಮೇಜಿಂಗ್ ತಂತ್ರಜ್ಞಾನದಲ್ಲಿ ಡಿಪ್ಲೊಮಾ.
ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯತಿಯಲ್ಲಿ ನೇಮಕಾತಿ 2026
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16,067/- ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ದಾಖಲೆಗಳ ಪರಿಶೀಲನೆ ಮತ್ತು ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲಾತಿಗೂಂದಿಗೆ 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.
ಸಂದರ್ಶನ ಸ್ಥಳ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೆ.ಎನ್. ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ.
ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಅಕ್ಟೋಬರ್ 01, 2026 ರಂದು ಬೆಳಿಗ್ಗೆ 10.00 ಗಂಟೆಗೆ
DHFWS Kolar Recruitment 2026 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.