
NICL Administrative Officer Recruitment 2026 : ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಗತ್ಯ ಇರುವ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
NICL Administrative Officer Recruitment 2026 : Details of Vacancies
ಹುದ್ದೆ :
ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಜೆನೆರಾಲಿಸ್ಟ್ ಮತ್ತು ಸ್ಪೆಷಲಿಸ್ಟ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 321 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಫೈನಾನ್ಸ್ (ಸಿಎ & ಸಿಎಂಎ) | 20 |
| ಲೀಗಲ್ | 20 |
| ಇನ್ಫಾರ್ಮೇಷನ್ ಟೆಕ್ನಾಲಜಿ | 10+1 |
| ಆಟೋಮೊಬೈಲ್ ಇಂಜಿನಿಯರ್ | 20 |
| ರಿಸ್ಕ್ ಇಂಜಿನಿಯರ್ಸ್ | 28 |
| ಕಂಪನಿ ಸೆಕ್ರೆಟರಿಸ್ | 2 |
| ಅಗ್ರಿಕಲ್ಚರ್ | 20 |
| ಜೆನೆರಾಲಿಸ್ಟ್ | 200 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
- ಫೈನಾನ್ಸ್ (ಸಿಎ & ಸಿಎಂಎ) – ಚಾರ್ಟರ್ಡ್ ಅಕೌಂಟೆಂಟ್ (ಐಸಿಎಐ)/ ಕಾಸ್ಟ್ ಅಂಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಐಸಿಡಬ್ಯ್ಲೂಎಐ) ಮತ್ತು ಯಾವುದೇ ಪದವಿ/ ಸ್ನಾತಕೋತ್ತರ ಪದವಿ.
- ಲೀಗಲ್ – ಗ್ರಾಜುಯೆಟ್/ ಪೋಸ್ಟ್ ಗ್ರಾಜುಯೇಟ್ ಇನ್ ಲಾ.
- ಇನ್ಫಾರ್ಮೇಷನ್ ಟೆಕ್ನಾಲಜಿ – ಬಿಇ/ ಬಿ.ಟೆಕ್/ ಎಂ.ಇ/ ಎಂ.ಟೆಕ್ ಇನ್ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಎಂಸಿಎ.
- ಆಟೋಮೊಬೈಲ್ ಇಂಜಿನಿಯರ್ – ಬಿಇ/ ಬಿ.ಟೆಕ್/ ಎಂ.ಇ/ ಎಂ.ಟೆಕ್ ಇನ್ ಆಟೊಮೊಬೈಲ್ ಇಂಜಿನಿಯರಿಂಗ್.
- ರಿಸ್ಕ್ ಇಂಜಿನಿಯರ್ಸ್ – ಇಂಜಿನಿಯರಿಂಗ್ (ಗ್ರಾಜುಯೇಟ್/ ಪೋಸ್ಟ್ ಗ್ರಾಜ್ಯುಯೆಷನ್)
- ಕಂಪನಿ ಸೆಕ್ರೆಟರಿ – ಎಸಿಎಸ್/ ಎಫ್.ಸಿ.ಎ ಮತ್ತು ಯಾವುದೇ ಪದವಿ/ ಸ್ನಾತಕೋತ್ತರ ಪದವಿ.
- ಅಗ್ರಿಕಲ್ಚರ್ – ಗ್ರಾಜುಯೇಟ್ (4 ವರ್ಷ)/ ಪೋಸ್ಟ್ ಗ್ರಾಜುಯೇಟ್ ಇನ್ ಅಗ್ರಿಕಲ್ಚರ್/ ಅಗ್ರಿಕಲ್ಚರಲ್ ಬಯೋಟೆಕ್ನಾಲಜಿ/ ಅಗ್ರಿಕಲ್ಚರಲ್ ಇಂಜಿನಿಯರಿಂಗ್.
- ಜೆನೆರಾಲಿಸ್ಟ್ ಆಫೀಸರ್ – ಯಾವುದೇ ಪದವಿ/ ಸ್ನಾತಕೋತ್ತರ ಪದವಿ.
ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಬೃಹತ್ ನೇಮಕಾತಿ 2026
ವಯೋಮಿತಿ (ದಿನಾಂಕ 01/10/2026ಕ್ಕೆ) :
- ಕನಿಷ್ಠ 21 ವರ್ಷ ವಯಸ್ಸು ಪೂರೈಸಿರಬೇಕು
- ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ :
- ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷ
- ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
- ಪಿಡಬ್ಲ್ಯೂಬಿಡಿ (ಜನರಲ್/ ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ
- ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
- ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 82,485 ರಿಂದ ರೂ. 1,56,745 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
- ಪ್ರಿಲಿಮಿನರಿ ಪರೀಕ್ಷೆ (ಆನ್‌ಲೈನ್)
- ಮುಖ್ಯ ಪರೀಕ್ಷೆ (ಆನ್‌ಲೈನ್)
- ಸಂದರ್ಶನ
- ದಾಖಲೆಗಳ ಪರಿಶೀಲನೆ
ಪ್ರಿಲಿಮಿನರಿ ಪರೀಕ್ಷಾ ಮಾದರಿ –
| Name of Test | No. of Questions | Maximum Marks | Duration |
| English Language | 30 | 30 | 20 Minutes |
| Reasoning Ability | 35 | 35 | 20 Minutes |
| Quantitative Aptitude | 35 | 35 | 20 Minutes |
| Total | 100 | 100 |
ಪ್ರಿಲಿಮಿನರಿ ಪರೀಕ್ಷಾ ಕೇಂದ್ರಗಳು – ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ/ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
ಮುಖ್ಯ ಪರೀಕ್ಷಾ ಮಾದರಿ (ಜನರಾಲಿಸ್ಟ್ಸ್) –
| Name of Test | No. of Questions | Maximum Marks | Duration |
| Test of Reasoning | 50 | 50 | 40 Min |
| Test of General Awareness | 50 | 50 | 30 Min |
| Test of Quantitative Aptitude | 50 | 50 | 40 Min |
| Test of English Language | 50 | 50 | 40 Min |
| Test of Computer Knowledge | 50 | 50 | 30 Min |
| Total | 250 | 250 |
ಮುಖ್ಯ ಪರೀಕ್ಷಾ ಮಾದರಿ (ಸ್ಪೇಷಲಿಸ್ಟ್) –
| Name of Test | No. of Questions | Maximum Marks | Duration |
| Test of Reasoning | 40 | 40 | 35 Min |
| Test of General Awareness | 40 | 40 | 20 Min |
| Test of Quantitative Aptitude | 40 | 40 | 35 Min |
| Test of English Language | 40 | 40 | 30 Min |
| Test of Computer Knowledge | 40 | 40 | 25 Min |
| In Specialist Stream, an additional test to assess technical & professional Knowledge in the relevant discipline | 50 | 50 | 35 Min |
| Total | 250 | 250 |
ಮುಖ್ಯ ಪರೀಕ್ಷಾ ಕೇಂದ್ರಗಳು – ಬೆಂಗಳೂರು, ಹುಬ್ಬಳ್ಳಿ/ಧಾರವಾಡ
ಉದ್ಯೋಗ ಮಾಹಿತಿ : ಸುಪ್ರೀಂ ಕೋರ್ಟ್ ಜ್ಯೂನಿಯರ್ ಕೋರ್ಟ್ ಅಸಿಸ್ಟಂಟ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 250
- ಉಳಿದ ಅಭ್ಯರ್ಥಿಗಳು – ರೂ. 1000
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 08, 2026
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 28, 2026
- ಪ್ರಿಲಿಮಿನರಿ ಪರೀಕ್ಷೆ ದಿನಾಂಕ : ನವೆಂಬರ್ 17, 2026
- ಮುಖ್ಯ ಪರೀಕ್ಷೆ ದಿನಾಂಕ : ಡಿಸೆಂಬರ್ 22, 2026
NICL Administrative Officer Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.