ಯೂಕೋ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2026 – UCO Bank Apprentice Recruitment 2026

UCO Bank Apprentice Recruitment 2026

UCO Bank Apprentice Recruitment 2026 : ಯೂಕೋ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

UCO Bank Apprentice Recruitment 2026 : Details of Vacancies

ಹುದ್ದೆ :

ಅಪ್ರೆಂಟಿಸ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 530 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 11 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಸುಪ್ರೀಂ ಕೋರ್ಟ್ ಸೀನಿಯರ್ ಪರ್ಸನಲ್ ಅಸಿಸ್ಟಂಟ್ ನೇಮಕಾತಿ 2026

ವಯೋಮಿತಿ (ದಿನಾಂಕ 01/10/2026ಕ್ಕೆ) :

  • ಕನಿಷ್ಠ 20 ವರ್ಷ ಪೂರೈಸಿರಬೇಕು
  • ಗರಿಷ್ಠ 28 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ :

  • ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 3 ವರ್ಷ
  • ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
  • ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
  • ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
  • ಪಿಡಬ್ಲ್ಯೂಬಿಡಿ (ಯುಆರ್/ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ :

  • ಆನ್‌ಲೈನ್‌ ಪರೀಕ್ಷೆ
  • ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ (10ನೇ ತರಗತಿ ಅಥವಾ 12ನೇ ತರಗತಿಯಲ್ಲಿ ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ ಅಭ್ಯರ್ಥಿಗಳು ಭಾಷಾ ಪ್ರಾವೀಣ್ಯತೆ ಪರೀಕ್ಷೆಯಿಂದ ವಿನಾಯಿತಿ ಪಡೆಯುತ್ತಾರೆ)
  • ದಾಖಲೆಗಳ ಪರಿಶೀಲನೆ

ಆನ್‌ಲೈನ್‌ ಪರೀಕ್ಷಾ ಮಾದರಿ –

Name of TestNo. of Questions Maximum Marks
General/ Financial Awareness 2525
General English 2525
Reasoning Ability & Computer Aptitude 2525
Quantitative Aptitude 2525
Total100100

ಸ್ಟೈಫಂಡ್ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16,650 ಸ್ಟೈಫಂಡ್ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

  • ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳು – ರೂ. 200/-
  • ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 200/-
  • ಜನರಲ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು (ಪುರುಷ) – ರೂ. 800/-
  • ಜನರಲ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು (ಮಹಿಳೆ/ಟ್ರಾನ್ಸಜೆಂಡರ್) – ರೂ. 600/-

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 14, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 29, 2026
  • ತಾತ್ಕಾಲಿಕ ಆನ್‌ಲೈನ್‌ ಪರೀಕ್ಷಾ ದಿನಾಂಕ : ನವೆಂಬರ್ 07, 2026

UCO Bank Apprentice Recruitment 2026 : Important Links

NOTIFICATIONCLICK HERE
NATS PORTALCLICK HERE
BFSI SSC PORTALCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment