
Hassan Ayush Department Recruitment 2026 : ಹಾಸನ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ತಜ್ಞವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Hassan Ayush Department Recruitment 2026 : Details of Vacancies
ಹುದ್ದೆ :
ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ), ತಜ್ಞ ವೈದ್ಯರು (ಆಯುರ್ವೇದ), ಔಷಧಿ ವಿತರಕರು, ಮಸಾಜಿಸ್ಟ್, ಸ್ತ್ರೀ ರೋಗ ಅಟೆಂಡೆಂಟ್, ಮಲ್ಲಿಪರ್ಪಸ್ ವರ್ಕರ್, ಸಮುದಾಯ ಆರೋಗ್ಯ ಅಧಿಕಾರಿಗಳು.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾಸನ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಅಗತ್ಯವಿರುವ 24 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ) | 1 |
| ತಜ್ಞ ವೈದ್ಯರು (ಆಯುರ್ವೇದ) | 1 |
| ಔಷಧಿ ವಿತರಕರು | 6 |
| ಮಸಾಜಿಸ್ಟ್ | 2 |
| ಸ್ತ್ರೀ ರೋಗ ಅಟೆಂಡೆಂಟ್ | 1 |
| ಮಲ್ಲಿಪರ್ಪಸ್ ವರ್ಕರ್ | 1 |
| ಸಮುದಾಯ ಆರೋಗ್ಯ ಅಧಿಕಾರಿಗಳು | 12 |
ಶೈಕ್ಷಣಿಕ ಅರ್ಹತೆ :
ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ) –
ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಬಿ.ಎನ್.ವೈ.ಎಸ್, ಎಂ.ಎಸ್/ ಎಂ.ಡಿ ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು.
ತಜ್ಞ ವೈದ್ಯರು (ಆಯುರ್ವೇದ) –
ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಬಿ.ಎ.ಎಂ.ಎಸ್ ಪದವಿ, ಎಂ.ಎಸ್ ಇನ್ ಶಲ್ಯತಂತ್ರ/ ಎಂ.ಡಿ ಇನ್ ಪಂಚಕರ್ಮ/ ಕಾಯಚಿಕಿತ್ಸಾ ವಿಷಯದಲ್ಲಿ ಸ್ನಾತಕೋತ್ತರ ಪದವಿ.
ಔಷಧಿ ವಿತರಕರು –
ಬಿ-ಫಾರ್ಮ ಜೊತೆಗೆ ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.
ಮಸಾಜಿಸ್ಟ್ –
ಕನಿಷ್ಠ 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.
ಸ್ತ್ರೀ ರೋಗ ಅಟೆಂಡೆಂಟ್ –
ಕನಿಷ್ಠ 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.
ಮಲ್ಟಿಪರ್ಪಸ್ ವರ್ಕರ್ –
ಕನಿಷ್ಠ 10 ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 1 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.
ಸಮುದಾಯ ಆರೋಗ್ಯ ಅಧಿಕಾರಿ –
ಆಯುರ್ವೇದ ವೈದ್ಯಕೀಯ ವಿಜ್ಞಾನದಲ್ಲಿ ಪದವಿ (ಬಿ.ಎ.ಎಂ.ಎಸ್)
ಉದ್ಯೋಗ ಮಾಹಿತಿ : ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿ 2026
ವಯೋಮಿತಿ (ದಿನಾಂಕ 05/11/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು
- ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
- 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ :
| ಹುದ್ದೆ | ವೇತನ |
| ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ) | ರೂ. 57,550/- |
| ತಜ್ಞ ವೈದ್ಯರು (ಆಯುರ್ವೇದ) | ರೂ. 57,550/- |
| ಔಷಧಿ ವಿತರಕರು | ರೂ. 27,550/- |
| ಮಸಾಜಿಸ್ಟ್ | ರೂ. 18,500/- |
| ಸ್ತ್ರೀ ರೋಗ ಅಟೆಂಡೆಂಟ್ | ರೂ. 18,500/- |
| ಮಲ್ಲಿಪರ್ಪಸ್ ವರ್ಕರ್ | ರೂ. 19,600/- |
| ಸಮುದಾಯ ಆರೋಗ್ಯ ಅಧಿಕಾರಿಗಳು | ರೂ. 25,000/- |
ಆಯ್ಕೆ ವಿಧಾನ :
ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕ, ಅನುಭವ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿಗಳು/ ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಕಛೇರಿ, ಹೊಸಲೈನ್ ರಸ್ತೆ, ಹಾಸನ – 573201
ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 19, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 05, 2026
Hassan Ayush Department Recruitment 2026 : Important Links
| NOTIFICATION | CLICK HERE |
| APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.