
LIC HFL Apprentice Recruitment 2026 : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
LIC HFL Apprentice Recruitment 2026 : Details of Vacancies
ಹುದ್ದೆ :
ಅಪ್ರೆಂಟಿಸ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 232 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 24 ಹುದ್ದೆಗಳು ಖಾಲಿ ಇದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಟೆಂಡೆಂಟ್ ನೇಮಕಾತಿ 2026
ವಯೋಮಿತಿ (ದಿನಾಂಕ 01-10-2026ಕ್ಕೆ) :
- ಕನಿಷ್ಠ 20 ವರ್ಷ ಪೂರೈಸಿರಬೇಕು
- ಗರಿಷ್ಠ 25 ವರ್ಷ ಮೀರಿರಬಾರದು.
ಸ್ಟೈಫಂಡ್ :
| ನಗರಗಳು | ಸ್ಟೈಫಂಡ್ |
| ಮೆಟ್ರೋ ನಗರಗಳು (ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಹೈದರಾಬಾದ್, ಕೋಲ್ಕತಾ, ಮುಂಬೈ, ಪುಣೆ, ಸೂರತ್) | ರೂ. 16,650/- |
| ಇತರ ನಗರಗಳು | ರೂ. 14,150/- |
ಆಯ್ಕೆ ವಿಧಾನ :
- ಎಂಟ್ರನ್ಸ್ ಎಕ್ಸಾಂ (ಆನ್ಲೈನ್ ಟೆಸ್ಟ್)
- ದಾಖಲೆಗಳ ಪರಿಶೀಲನೆ
- ಸಂದರ್ಶನ
ಆನ್ಲೈನ್ ಟೆಸ್ಟ್ ಮಾದರಿ –
| Name of Test | No. of Questions | Maximum Marks |
| General/ Financial Awareness | 25 | 25 |
| General English | 25 | 25 |
| Reasoning Ability & Computer Aptitude | 25 | 25 |
| Quantitative Aptitude | 25 | 25 |
| Total | 100 | 100 |
ಉದ್ಯೋಗ ಮಾಹಿತಿ : KSRLPS ಕರ್ನಾಟಕ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆಯು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಸಂಸ್ಥೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಪರೀಕ್ಷಾ ಶುಲ್ಕದ ವಿವರ :
- ಎಸ್ಸಿ, ಎಸ್ಟಿ ಅಭ್ಯರ್ಥಿಗಳು – ರೂ. 200
- ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 200
- ಜನರಲ್, ಇಡಬ್ಲ್ಯೂಎಸ್, ಒಬಿಸಿ – ಪುರುಷ ಅಭ್ಯರ್ಥಿಗಳು – ರೂ. 800
- ಜನರಲ್, ಇಡಬ್ಲ್ಯೂಎಸ್, ಒಬಿಸಿ – ಮಹಿಳಾ/ ಟ್ರಾನ್ಸಜೆಂಡರ್ ಅಭ್ಯರ್ಥಿಗಳು – ರೂ. 600
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 20, 2026
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 01, 2026
- ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 01, 2026
- ಎಂಟ್ರನ್ಸ್ ಎಕ್ಸಾಂ ದಿನಾಂಕ : ನವೆಂಬರ್ 07, 2026
LIC HFL Apprentice Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.