
KEA JE Recruitment 2026 : ಕರ್ನಾಟಕ ರಾಜ್ಯದ ವಿವಿಧ ಇಲಾಖೆ/ ಸಂಸ್ಥೆ/ ನಿಗಮ/ ಮಂಡಳಿಗಳಲ್ಲಿನ ಉಳಿದ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಕಿರಿಯ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA JE Recruitment 2026 : Details of Vacancies
ಹುದ್ದೆ :
ಸಹಾಯಕ ನಗರ ಯೋಜಕರು, ಕಿರಿಯ ಇಂಜಿನಿಯರ್ (ಸಿವಿಲ್), ಪ್ರಾರೂಪಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 218 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಉಳಿದ ಮೂಲ ವೃಂದ | ಕಲ್ಯಾಣ ಕರ್ನಾಟಕ ವೃಂದ |
| ಸಹಾಯಕ ನಗರ ಯೋಜಕರು | 105 | 14 |
| ಕಿರಿಯ ಇಂಜಿನಿಯರ್ (ಸಿವಿಲ್) | 80 | 17 |
| ಪ್ರಾರೂಪಕರು | 2 | – |
ಶೈಕ್ಷಣಿಕ ವಿದ್ಯಾರ್ಹತೆ :
ಸಹಾಯಕ ನಗರ ಯೋಜಕರು –
ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಹೊಂದಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು (ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ (ಜನರಲ್)) ಅಥವಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ (ಡ್ರಾಪ್ಟ್ಸಮನ್ ಶಿಪ್) ಹೊಂದಿರಬೇಕು.
ಕಿರಿಯ ಇಂಜಿನಿಯರ್ (ಸಿವಿಲ್) (ಗ್ರೇಟರ್ ಬೆಂಗಳೂರು ಪ್ರಾಧಿಕಾರ) –
ಡಿಪ್ಲೊಮಾ ಇನ್ ಸಿವಿಲ್ ಅಥವಾ ಲ್ಯಾಂಡ್ಸ್ಕೇಪ್ ಆರ್ಕಿಟೆಕ್ಚರ್ ಅಥವಾ ಟ್ರಾನ್ಸ್ಫೋರ್ಟೇಷನ್ ಪ್ಲಾನಿಂಗ್ ಅಥವಾ ಸ್ಟ್ರಕ್ಚರಲ್ ಅಥವಾ ಪ್ಲಾನಿಂಗ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಅರ್ಹತೆ.
ಕಿರಿಯ ಇಂಜಿನಿಯರ್ (ಸಿವಿಲ್) –
ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಅರ್ಹತೆ.
ಪ್ರಾರೂಪಕರು –
ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಅರ್ಹತೆ.
ಉದ್ಯೋಗ ಮಾಹಿತಿ : ಕೆಇಎಯಿಂದ ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ನೇಮಕಾತಿ 2026
ವಯೋಮಿತಿ (ದಿನಾಂಕ 26/11/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು.
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
- ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 54,175 ರಿಂದ ರೂ. 99,400 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.(ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗದಷ್ಟು ಅಂಕಗಳನ್ನು ಕಳೆಯಲಾಗುವುದು)
ಸ್ಪರ್ಧಾತ್ಮಕ ಪರೀಕ್ಷಾ ಮಾದರಿ –

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750
- ಎಸ್ಸಿ, ಎಸ್ಟಿ, ಪ್ರ 1, ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳು – ರೂ. 500
- ವಿಶೇಷಚೇತನ ಅಭ್ಯರ್ಥಿಗಳು – ರೂ. 250
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 31, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 26, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 27, 2026
KEA Junior Engineer Recruitment 2026 : Important Links
| NOTIFICATION (RPC) | CLICK HERE |
| NOTIFICATION (KK) | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.