ಕೊಪ್ಪಳ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ನೇಮಕಾತಿ 2026 – NHM Koppal Recruitment 2026

NHM Koppal Recruitment 2026

NHM Koppal Recruitment 2026 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಕೊಪ್ಪಳಕ್ಕೆ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NHM Koppal Recruitment 2026 : Details of Vacancies

ಹುದ್ದೆ :

ಕ್ಷಯರೋಗ ಆರೋಗ್ಯ ಪರೀವಿಕ್ಷಕರು (TBHV), ಕ್ಷ-ಕಿರಣ ತಂತ್ರಜ್ಞರು/ರೇಡಿಯೋಗ್ರಾಫರ್/ ರೇಡಿಯಾಲಜಿ ಇಮೇಜಿಂಗ್ ಆಫೀಸರ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 04 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕ್ಷಯರೋಗ ಆರೋಗ್ಯ ಪರೀವಿಕ್ಷಕರು (TBHV)1
ಕ್ಷ-ಕಿರಣ ತಂತ್ರಜ್ಞರು/ರೇಡಿಯೋಗ್ರಾಫರ್/ ರೇಡಿಯಾಲಜಿ ಇಮೇಜಿಂಗ್ ಆಫೀಸರ್ 3

ಶೈಕ್ಷಣಿಕ ಅರ್ಹತೆ :

ಕ್ಷಯರೋಗ ಆರೋಗ್ಯ ಪರೀವಿಕ್ಷಕರು (TBHV) –

  • ಪದವಿ ಹೊಂದಿರಬೇಕು. ಅಥವಾ
  • 10+2 ಮತ್ತು MPW/ LHV/ ANM/ ಹೆಲ್ತ್ ವರ್ಕರ್ ಕೆಲಸ ಮಾಡಿದ ಅನುಭವ ಹೊಂದಿರಬೇಕು ಅಥವಾ ಹೆಲ್ತ್ ಎಜ್ಯುಕೇಶನ್/ ಕೌನ್ಸೆಲಿಂಗ್ ವಿಷಯದಲ್ಲಿ ಪ್ರಮಾಣಪತ್ರ ಅಥವಾ ಉನ್ನತ ಕೋರ್ಸ್ ಹೊಂದಿರಬೇಕು. ಅಥವಾ
  • ಟ್ಯೂಬರ್ಕ್ಯುಲೋಸಿಸ್ ಹೆಲ್ತ್ ವಿಸಿಟರ್ ಕೋರ್ಸ್ ಹೊಂದಿರಬೇಕು.
  • ಸರ್ಟಿಫಿಕೇಟ್ ಕೋರ್ಸ್ ಇನ್ ಕಂಪ್ಯೂಟರ್ ಆಪರೇಷನ್ಸ್ (ಕನಿಷ್ಠ 2 ತಿಂಗಳು)

ಕ್ಷ-ಕಿರಣ ತಂತ್ರಜ್ಞರು/ ವಿಕಿರಣ ಚಿತ್ರಣ –

  • 10ನೇ ತರಗತಿ ಮತ್ತು ಎಕ್ಸ್-ರೇ / ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ ವಿಷಯದಲ್ಲಿ ಡಿಪ್ಲೊಮಾ ಪಡೆದಿರಬೇಕು. ಅಥವಾ
  • ಪಿಯುಸಿ ಸೈನ್ಸ್ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ) ಮತ್ತು ಎಕ್ಸ್-ರೇ / ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ ವಿಷಯದಲ್ಲಿ ಡಿಪ್ಲೊಮಾ ಪಡೆದಿರಬೇಕು.

ಉದ್ಯೋಗ ಮಾಹಿತಿ : ಕೆಇಎಯಿಂದ ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ನೇಮಕಾತಿ 2026

ವಯೋಮಿತಿ 13/11/2026ಕ್ಕೆ) :

  • ಕನಿಷ್ಠ 18 ವರ್ಷ ಪೂರೈಸಿರಬೇಕು
  • ಗರಿಷ್ಠ 45 ವರ್ಷ ಮೀರಿರಬಾರದು.

ವೇತನ :

ಹುದ್ದೆವೇತನ
ಕ್ಷಯರೋಗ ಆರೋಗ್ಯ ಪರೀವಿಕ್ಷಕರು (TBHV)ರೂ. 17,850/-
ಕ್ಷ-ಕಿರಣ ತಂತ್ರಜ್ಞರು/ ವಿಕಿರಣ ಚಿತ್ರಣ ಅಧಿಕಾರಿಗಳುರೂ. 16,067/- – ರೂ. 17,435/-

ಆಯ್ಕೆ ವಿಧಾನ :

ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 02, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 13, 2026

NHM Koppal Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment