
Indian Bank Apprentice Recruitment 2026 : ಇಂಡಿಯನ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Indian Bank Apprentice Recruitment 2026 : Details of Vacancies
ಹುದ್ದೆ :
ಅಪ್ರೆಂಟಿಸ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 1500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 35 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕೆಇಎಯಿಂದ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ 2026
ವಯೋಮಿತಿ (ದಿನಾಂಕ 01/11/2026ಕ್ಕೆ) :
- ಕನಿಷ್ಠ 20 ವರ್ಷ ಪೂರೈಸಿರಬೇಕು
- ಗರಿಷ್ಠ 28 ವರ್ಷ ಮೀರಿರಬಾರದು
ವಯೋಮಿತಿ ಸಡಿಲಿಕೆ :
- ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
- ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 3 ವರ್ಷ
- ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ :
- ಆನ್ಲೈನ್ ಪರೀಕ್ಷೆ
- ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ (8ನೇ ತರಗತಿ, 10ನೇ ತರಗತಿ ಅಥವಾ 12ನೇ ತರಗತಿಯಲ್ಲಿ ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ ಅಭ್ಯರ್ಥಿಗಳು ಭಾಷಾ ಪ್ರಾವೀಣ್ಯತೆ ಪರೀಕ್ಷೆಯಿಂದ ವಿನಾಯಿತಿ ಪಡೆಯುತ್ತಾರೆ)
- ದಾಖಲೆಗಳ ಪರಿಶೀಲನೆ
ಆನ್ಲೈನ್ ಪರೀಕ್ಷಾ ಮಾದರಿ –
| Name of Test | No. of Questions | Maximum Marks | Duration |
| Reasoning Aptitude | 15 | 15 | – |
| Computer Knowledge | 10 | 10 | – |
| English Language | 25 | 25 | – |
| Quantitative Aptitude | 25 | 25 | – |
| General Awareness with Special Reference to Banking Industry | 25 | 25 | – |
| Total | 100 | 100 | 60 Minutes |
ಸ್ಟೈಫಂಡ್ :
| ಶಾಖೆ | ಸ್ಟೈಫಂಡ್ |
| ಮೆಟ್ರೋ/ ಅರ್ಬನ್ ಶಾಖೆ | ರೂ. 15,000/- |
| ರೂರಲ್/ ಸೆಮಿ ಅರ್ಬನ್ ಶಾಖೆ | ರೂ. 12,300/- |
ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಸ್ಟೇಷನ್ ಮಾಸ್ಟರ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
- ಜನರಲ್, ಒಬಿಸಿ, ಇಡಬ್ಲ್ಯೂಎಸ್, ಅಭ್ಯರ್ಥಿಗಳು – ರೂ. 800/-
- ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 175/-
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 05, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 25, 2026
Indian Bank Apprentice Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.