
RRB Isolated Categories Recruitment 2026 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಚೀಫ್ ಲಾ ಅಸಿಸ್ಟಂಟ್, ಪಬ್ಲಿಕ್ ಪ್ರಾಸಿಕ್ಯೂಟರ್, ಸೀನಿಯರ್ ಪಬ್ಲಿಸಿಟಿ ಇನ್ಸ್ಪೆಕ್ಟರ್, ಜೂನಿಯರ್ ಟ್ರಾನ್ಸ್ಲೇಟರ್/ ಹಿಂದಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RRB Isolated Categories Recruitment 2026 : Details of Vacancies
ಹುದ್ದೆ :
ಚೀಫ್ ಲಾ ಅಸಿಸ್ಟಂಟ್, ಪಬ್ಲಿಕ್ ಪ್ರಾಸಿಕ್ಯೂಟರ್, ಸೀನಿಯರ್ ಪಬ್ಲಿಸಿಟಿ ಇನ್ಸ್ಪೆಕ್ಟರ್, ಜೂನಿಯರ್ ಟ್ರಾನ್ಸ್ಲೇಟರ್/ ಹಿಂದಿ, ಸ್ಟಾಫ್ ಅಂಡ್ ವೆಲ್ಫೇರ್ ಇನ್ಸ್ಪೆಕ್ಟರ್, ಸೈಂಟಿಫಿಕ್ ಅಸಿಸ್ಟಂಟ್ (ಟ್ರೈನಿಂಗ್), ಲ್ಯಾಬ್ ಅಸಿಸ್ಟಂಟ್ ಗ್ರೇಡ್ 3 (ಕೆಮಿಸ್ಟ್ & ಮೆಟಲರ್ಜಿಕಲ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 191 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಚೀಫ್ ಲಾ ಅಸಿಸ್ಟಂಟ್ | 17 |
| ಪಬ್ಲಿಕ್ ಪ್ರಾಸಿಕ್ಯೂಟರ್ | 21 |
| ಸೀನಿಯರ್ ಪಬ್ಲಿಸಿಟಿ ಇನ್ಸ್ಪೆಕ್ಟರ್ | 8 |
| ಜೂನಿಯರ್ ಟ್ರಾನ್ಸ್ಲೇಟರ್/ ಹಿಂದಿ | 79 |
| ಸ್ಟಾಫ್ ಅಂಡ್ ವೆಲ್ಫೇರ್ ಇನ್ಸ್ಪೆಕ್ಟರ್ | 27 |
| ಸೈಂಟಿಫಿಕ್ ಅಸಿಸ್ಟಂಟ್ (ಟ್ರೈನಿಂಗ್) | 3 |
| ಲ್ಯಾಬ್ ಅಸಿಸ್ಟಂಟ್ ಗ್ರೇಡ್ 3 (ಕೆಮಿಸ್ಟ್ & ಮೆಟಲರ್ಜಿಕಲ್) | 36 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
- ಚೀಫ್ ಲಾ ಅಸಿಸ್ಟಂಟ್ – ಕಾನೂನು ಪದವಿಯನ್ನು ಹೊಂದಿರಬೇಕು.
- ಪಬ್ಲಿಕ್ ಪ್ರಾಸಿಕ್ಯೂಟರ್ – ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು.
- ಸೀನಿಯರ್ ಪಬ್ಲಿಸಿಟಿ ಇನ್ಸ್ಪೆಕ್ಟರ್ – ಪದವಿ ಪಡೆದಿರಬೇಕು ಹಾಗೂ ಪಬ್ಲಿಕ್ ರಿಲೆಷನ್ಸ್/ ಜಾಹೀರಾತು / ಜರ್ನಲಿಸಂ / ಮಾಸ್ ಕಮ್ಯೂನಿಕೇಷನ್ ವಿಷಯಗಳಲ್ಲಿ ಡಿಪ್ಲೊಮಾ ಪಡೆದಿರಬೇಕು.
- ಜೂನಿಯರ್ ಟ್ರಾನ್ಸ್ಲೇಟರ್/ ಹಿಂದಿ – ಸ್ನಾತಕೋತ್ತರ ಪದವಿ ಹೊಂದಿರಬೇಕು.
- ಸ್ಟಾಫ್ ಅಂಡ್ ವೆಲ್ಫೇರ್ ಇನ್ಸ್ಪೆಕ್ಟರ್ – ಪದವಿ ಮತ್ತು ಡಿಪ್ಲೊಮಾ ಇನ್ ಲೇಬರ್/ ಸೋಷಿಯಲ್ ವೆಲ್ಫೇರ್ ಅಥವಾ ಡಿಪ್ಲೊಮಾ ಇನ್ ಲೇಬರ್ ಲಾ ಅಥವಾ ಎಲ್.ಎಲ್.ಬಿ ವಿತ್ ಪೇಪರ್ಸ್ ಇನ್ ಲೇಬರ್ ಲಾ ಅಥವಾ ಪಿಜಿ ಡಿಪ್ಲೊಮಾ ಇನ್ ಪರ್ಸೊನೆಲ್ ಮ್ಯಾನೇಜ್ಮೆಂಟ್ ಅಥವಾ ಎಂಬಿಎ ವಿತ್ ಪೇಪರ್ಸ್ ಇನ್ ಪರ್ಸೊನೆಲ್ ಮ್ಯಾನೇಜ್ಮೆಂಟ್ ಅಥವಾ ಎಂಬಿಎ/ಹೆಚ್.ಆರ್ ಅಥವಾ ಪಿಜಿ ಡಿಪ್ಲೊಮಾ ಇನ್ ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್.
- ಸೈಂಟಿಫಿಕ್ ಅಸಿಸ್ಟಂಟ್ (ಟ್ರೈನಿಂಗ್) – ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
- ಲ್ಯಾಬ್ ಅಸಿಸ್ಟಂಟ್ ಗ್ರೇಡ್ 3 (ಕೆಮಿಸ್ಟ್ & ಮೆಟಲರ್ಜಿಕಲ್) – 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ವಿಜ್ಞಾನ ವಿಭಾಗದಲ್ಲಿ (ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ) ವಿಷಯಗಳೊಂದಿಗೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಹಿಳಾ ಮೇಲ್ವಿಚಾರಕಿಯರು ಹುದ್ದೆಗಳ ನೇಮಕಾತಿ 2026
ವಯೋಮಾನ (ದಿನಾಂಕ 01/01/2027ಕ್ಕೆ) :
| ಹುದ್ದೆ | ವಯೋಮಾನ |
| ಚೀಫ್ ಲಾ ಅಸಿಸ್ಟಂಟ್ | ಕನಿಷ್ಠ 18 ವರ್ಷ – ಗರಿಷ್ಠ 40 ವರ್ಷ |
| ಪಬ್ಲಿಕ್ ಪ್ರಾಸಿಕ್ಯೂಟರ್ | ಕನಿಷ್ಠ 18 ವರ್ಷ – ಗರಿಷ್ಠ 32 ವರ್ಷ |
| ಸೀನಿಯರ್ ಪಬ್ಲಿಸಿಟಿ ಇನ್ಸ್ಪೆಕ್ಟರ್ | ಕನಿಷ್ಠ 18 ವರ್ಷ – ಗರಿಷ್ಠ 33 ವರ್ಷ |
| ಜೂನಿಯರ್ ಟ್ರಾನ್ಸ್ಲೇಟರ್/ ಹಿಂದಿ | ಕನಿಷ್ಠ 18 ವರ್ಷ – ಗರಿಷ್ಠ 33 ವರ್ಷ |
| ಸ್ಟಾಫ್ ಅಂಡ್ ವೆಲ್ಫೇರ್ ಇನ್ಸ್ಪೆಕ್ಟರ್ | ಕನಿಷ್ಠ 18 ವರ್ಷ – ಗರಿಷ್ಠ 33 ವರ್ಷ |
| ಸೈಂಟಿಫಿಕ್ ಅಸಿಸ್ಟಂಟ್ (ಟ್ರೈನಿಂಗ್) | ಕನಿಷ್ಠ 18 ವರ್ಷ – ಗರಿಷ್ಠ 35 ವರ್ಷ |
| ಲ್ಯಾಬ್ ಅಸಿಸ್ಟಂಟ್ ಗ್ರೇಡ್ 3 (ಕೆಮಿಸ್ಟ್ & ಮೆಟಲರ್ಜಿಕಲ್) | ಕನಿಷ್ಠ 18 ವರ್ಷ – ಗರಿಷ್ಠ 30 ವರ್ಷ |
ವಯೋಮಿತಿ ಸಡಿಲಿಕೆ :
- ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
- ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷ
- ಪಿಡಬ್ಲ್ಯೂಬಿಡಿ (ಯುಆರ್ & ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ
- ಪಿಡಬ್ಲ್ಯೂಬಿಡಿ (ಒಬಿಸಿ-ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 13 ವರ್ಷ
- ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ವೇತನ :
| ಹುದ್ದೆ | ವೇತನ |
| ಚೀಫ್ ಲಾ ಅಸಿಸ್ಟಂಟ್ | ರೂ. 44,900/- |
| ಪಬ್ಲಿಕ್ ಪ್ರಾಸಿಕ್ಯೂಟರ್ | ರೂ. 44,900/- |
| ಸೀನಿಯರ್ ಪಬ್ಲಿಸಿಟಿ ಇನ್ಸ್ಪೆಕ್ಟರ್ | ರೂ. 35,400/- |
| ಜೂನಿಯರ್ ಟ್ರಾನ್ಸ್ಲೇಟರ್/ ಹಿಂದಿ | ರೂ. 35,400/- |
| ಸ್ಟಾಫ್ ಅಂಡ್ ವೆಲ್ಫೇರ್ ಇನ್ಸ್ಪೆಕ್ಟರ್ | ರೂ. 35,400/- |
| ಸೈಂಟಿಫಿಕ್ ಅಸಿಸ್ಟಂಟ್ (ಟ್ರೈನಿಂಗ್) | ರೂ. 35,400/- |
| ಲ್ಯಾಬ್ ಅಸಿಸ್ಟಂಟ್ ಗ್ರೇಡ್ 3 (ಕೆಮಿಸ್ಟ್ & ಮೆಟಲರ್ಜಿಕಲ್) | ರೂ. 19,900/- |
ಆಯ್ಕೆ ವಿಧಾನ :
- ಕಂಪ್ಯೂಟರ್ ಬೇಸ್ಡ್ ಟೆಸ್ಟ್ (ಸಿಬಿಟಿ)
- ಟ್ರಾನ್ಸ್ಲೇಷನ್ ಟೆಸ್ಟ್ (ಅನ್ವಯಿಸಿದ್ದಲ್ಲಿ)
- ದಾಖಲೆಗಳ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಪಿಯೋನ್ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ, ಮಹಿಳಾ, ಟ್ರಾನ್ಸಜೆಂಡರ್, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250 (CBT ಪರೀಕ್ಷೆಗೆ ಹಾಜರಾದ ನಂತರ ಅನ್ವಯವಾಗುವ ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ ರೂ. 250 ಮರುಪಾವತಿಸಲಾಗುತ್ತದೆ)
- ಉಳಿದ ಅಭ್ಯರ್ಥಿಗಳಿಗೆ – ರೂ. 500 (CBT ಪರೀಕ್ಷೆಗೆ ಹಾಜರಾದ ನಂತರ ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ ರೂ. 400 ಮರುಪಾವತಿಸಲಾಗುತ್ತದೆ)
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 05, 2026
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 04, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 06, 2026
RRB Isolated Categories Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.