IOCL Recruitment 2021 : ಭಾರತೀಯ ತೈಲ ನಿಗಮದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
IOCL Recruitment 2021 : Details of Vacancies
ಹುದ್ದೆ : ಟ್ರೇಡ್ ಅಪ್ರೆಂಟಿಸ್, ಟೆಕ್ನೀಷಿಯನ್ ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 480 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಯೋಮಾನ : ದಿನಾಂಕ ಜೂನ್ 30, 2021ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 24 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ಐಟಿಐ, ದ್ವಿತೀಯ ಪಿಯುಸಿ, ಪದವಿ, ಇಂಜಿನಿಯರಿಂಗ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ
ಆಯ್ಕೆ ವಿಧಾನ : ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು
ಭಾರತೀಯ ತೈಲ ನಿಗಮದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 13, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 28, 2021
ಲಿಖಿತ ಪರೀಕ್ಷೆ ನಡೆಯುವ ದಿನಾಂಕ : ಸೆಪ್ಟೆಂಬರ್ 19, 2021
IOCL Recruitment 2021 : Important Links
ಅಧಿಸೂಚನೆ : Click Here
ಟ್ರೇಡ್ ಅಪ್ರೆಂಟಿಸ್ – ಅರ್ಜಿ ಸಲ್ಲಿಸಿ : Click Here
ಟೆಕ್ನಿಷಿಯನ್ ಅಪ್ರೆಂಟಿಸ್ – ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.