RDPR Karnataka Recruitment 2021 – Apply Now Database Administrator Post

RDPR Karnataka Recruitment 2021 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RDPR Karnataka Recruitment 2021 : Details of Vacancies

ಹುದ್ದೆ : ಡೇಟಾಬೇಸ್ ಅಡ್ಮಿನಿಸ್ಟ್ರೇಟರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಬಿಇ/ಬಿ.ಟೆಕ್/ಎಂಸಿಎ/ಎಂಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ಕನಿಷ್ಠ 3 ವರ್ಷ ಕೆಲಸದ ಅನುಭವ ಇರಬೇಕು.

ಹುದ್ದೆಯ ವಿಧ : ಈ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 ವೇತನ ನೀಡಲಾಗುತ್ತದೆ.

ವಯೋಮಾನ : ಅಭ್ಯರ್ಥಿಗಳಿಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ನೇರ ನೇಮಕಾತಿ 2021

ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, Resume ನೊಂದಿಗೆ ಅರ್ಜಿಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು

ಅರ್ಜಿ ಸಲ್ಲಿಸುವ ವಿಳಾಸ : ನಿರ್ದೇಶಕರು, ಇ-ಆಡಳಿತ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 3ನೇ ಮಹಡಿ, 3ನೇ ಹಂತ, ಬಹುಮಹಡಿಗಳ ಕಟ್ಟಡ, ಬೆಂಗಳೂರು – 560 001

ನಿಗದಿತ ಅರ್ಜಿ ಶುಲ್ಕದ ವಿವರ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ .

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 06, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 26, 2021

RDPR Karnataka Recruitment 2021 : Important Links

ಅಧಿಸೂಚನೆ : Click Here
ಅರ್ಜಿ ನಮೂನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment