Belagavi Zilla Panchayat Recruitment 2022 – Apply for 1 Multipurpose Cleaner/ Security Post

Belagavi Zilla Panchayat Recruitment 2022 : ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರನಲ್ಲಿ ಮಲ್ಟಿಪರ್ಪಸ್ ಕ್ಲೀನರ್/ ಸೆಕ್ಯೂರಿಟಿ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಕನಿಷ್ಠ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Belagavi Zilla Panchayat Recruitment 2022 : Details of Vacancies

ಹುದ್ದೆ : ಮಹಿಳಾ ಮಲ್ಟಿಪರ್ಪಸ್ ಕ್ಲೀನರ್/ ಸೆಕ್ಯೂರಿಟಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿಯಲ್ಲಿ ನೇರ ನೇಮಕಾತಿ 2022

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ಗೌರವಧನ ನೀಡಲಾಗುತ್ತದೆ.

ಆಯ್ಕೆ ವಿಧಾನ : ನೇರ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕಛೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ, ಬೆಳಗಾವಿ

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 08, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 28, 2022

Belagavi Zilla Panchayat Recruitment 2022 : Important Links

NOTIFICATIONCLICK HERE
Telegram Join Link Click Here

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0831-2407235 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment