Karnataka GFGC Principal Grade-1 (UG) Recruitment 2022 – Apply Online for 310 Posts

Karnataka GFGC Principal Grade-1 (UG) Recruitment 2022 : ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka GFGC Principal Grade-1 (UG) Recruitment 2022 : Details of Vacancies

ಹುದ್ದೆ : ಪ್ರಾಂಶುಪಾಲರು ಗ್ರೇಡ್-1 (ಯು.ಜಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದ ಹುದ್ದೆಗಳ ಸಂಖ್ಯೆ
ರಾಜ್ಯವ್ಯಾಪಿ ಮಿಕ್ಕುಳಿದ ವೃಂದ 265
ಕಲ್ಯಾಣ ಕರ್ನಾಟಕ ವೃಂದ45

ಅರ್ಹತೆ :
• ಕಾನೂನು ರೀತ್ಯಾ ಸ್ಥಾಪಿಸಿರುವ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಮತ್ತು
• ಕರ್ನಾಟಕದ ವಿಶ್ವವಿದ್ಯಾಲಯಗಳಿಗೆ ಸಂಯೋಜನೆಗೊಂಡಿರುವ ಯಾವುದೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಥವಾ ಖಾಸಗಿ ಪದವಿ ಕಾಲೇಜಿನಲ್ಲಿ ಬೋಧನೆ ಅಥವಾ ಸಂಶೋಧನೆ ಅಥವಾ ಆಡಳಿತದಲ್ಲಿ ಪೂರ್ಣಕಾಲಿಕ ಭೋಧಕ ಸಿಬ್ಬಂದಿಯಾಗಿ ಒಟ್ಟು ಹದಿನೈದು ವರ್ಷಗಳ ಸೇವಾನುಭವ ಹೊಂದಿರುವ ಪ್ರಾಧ್ಯಾಪಕ/ ಸಹ ಪ್ರಾಧ್ಯಾಪಕರಾಗಿರಬೇಕು. (ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ)

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ ಹುದ್ದೆಯ ನೇರ ನೇಮಕಾತಿ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 55 ವರ್ಷ ವಯಸ್ಸು ಮೀರಿರಬಾರದು

ವೇತನ : ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 1,82,200 – ರೂ. 2,24,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಪ್ರಾಧಿಕಾರದ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 5000
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1, ಅಂಗವಿಕಲ ಅಭ್ಯರ್ಥಿಗಳು – ರೂ. 2500 (ಪ್ರಕ್ರಿಯೆ ಶುಲ್ಕ)

ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಮಾತ್ರ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 16, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 15, 2023
ಇ-ಪೋಸ್ಟ್ ಆಫೀಸಿನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 17, 2023

Karnataka GFGC Principal Grade-1 (UG) Recruitment 2022 : Important Links

NOTIFICATION CLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment