Vijayapura Zilla Panchayat Recruitment 2022 – Apply Online for 26 Technical Coordinator, Technical Assistant, Administrative Assistant Posts

Vijayapura Zilla Panchayat Recruitment 2022 : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Vijayapura Zilla Panchayat Recruitment 2022 : Details of Vacancies

ಹುದ್ದೆ :
1) ತಾಲ್ಲೂಕಾ ತಾಂತ್ರಿಕ ಸಂಯೋಜಕರು – 01 ಹುದ್ದೆ
ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್ ಪದವಿ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರಬೇಕು.

2) ತಾಂತ್ರಿಕ ಸಹಾಯಕರು (ಅರಣ್ಯ) – 10 ಹುದ್ದೆ
ಬಿ.ಎಸ್ಸಿ (ಫಾರೆಸ್ಟ್), ಎಂ.ಎಸ್ಸಿ (ಫಾರೆಸ್ಟ್) ಮತ್ತು ಗಣಕಯಂತ್ರದ ಅನುಭವ ಹೊಂದಿರಬೇಕು.

3) ತಾಂತ್ರಿಕ ಸಹಾಯಕರು (ಕೃಷಿ) – 2 ಹುದ್ದೆ
ಬಿ.ಎಸ್ಸಿ (ಅಗ್ರಿಕಲ್ಚರ್), ಎಂ.ಎಸ್ಸಿ (ಅಗ್ರಿಕಲ್ಚರ್) ಮತ್ತು ಗಣಕಯಂತ್ರದ ಅನುಭವ ಹೊಂದಿರಬೇಕು.

4) ತಾಂತ್ರಿಕ ಸಹಾಯಕರು (ತೋಟಗಾರಿಕೆ) – 08 ಹುದ್ದೆ
ಬಿ.ಎಸ್ಸಿ (ಹೊರ್ಟಿಕಲ್ಚರ್), ಎಂ.ಎಸ್ಸಿ (ಹೊರ್ಟಿಕಲ್ಚರ್) ಮತ್ತು ಗಣಕಯಂತ್ರದ ಅನುಭವ ಹೊಂದಿರಬೇಕು.

5) ತಾಂತ್ರಿಕ ಸಹಾಯಕರು (ಸಿವಿಲ್) – 01 ಹುದ್ದೆ
ಡಿಪ್ಲೊಮಾ ಸಿವಿಲ್, ಬಿಇ ಸಿವಿಲ್ ಮತ್ತು ಗಣಕಯಂತ್ರ ಅನುಭವ ಹೊಂದಿರಬೇಕು.

6) ತಾಲ್ಲೂಕಾ MIS ಸಂಯೋಜಕರು – 01 ಹುದ್ದೆ
ಕನಿಷ್ಠ ಶೇಕಡಾ 45% ಅಂಕಗಳೊಂದಿಗೆ ಬಿಸಿಎ/ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್/ ಡಿಪ್ಲೊಮಾ (ಕಂಪ್ಯೂಟರ್ ಸೈನ್ಸ್)) ಅರ್ಹತೆ ಹೊಂದಿರಬೇಕು.

7) ತಾಲ್ಲೂಕಾ IEC ಸಂಯೋಜಕರು – 01 ಹುದ್ದೆ
ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

8) ತಾಲ್ಲೂಕಾ ಆಡಳಿತ ಸಹಾಯಕರು – 02 ಹುದ್ದೆ
ಬಿ.ಕಾಂ ಪದವಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು. MS Word, Excel, PowerPoint ರಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಉದ್ಯೋಗ ಮಾಹಿತಿ : ಬೆಂಗಳೂರು ಇಸ್ರೋ ಘಟಕದಲ್ಲಿ ಕ್ಲರ್ಕ್, ಸಹಾಯಕ ಹುದ್ದೆಗಳ ನೇಮಕಾತಿ 2023

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 22, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 06, 2023

Vijayapura Zilla Panchayat Recruitment 2022 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗೆ (ಮೊ) – 9972076343, 08472-230153 ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment