Koppal Zilla Panchayat Recruitment 2023 – Apply Online for 13 Technical Assistant Posts

Koppal Zilla Panchayat Recruitment 2023 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ತಾಂತ್ರಿಕ ಸಹಾಯಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Koppal Zilla Panchayat Recruitment 2023 : Details of Vacancies

ಹುದ್ದೆ : ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ರೇಷ್ಮೆ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ಕೃಷಿ)5
ತಾಂತ್ರಿಕ ಸಹಾಯಕರು (ಅರಣ್ಯ)7
ತಾಂತ್ರಿಕ ಸಹಾಯಕರು (ರೇಷ್ಮೆ)1

ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು (ಕೃಷಿ) – ಕೃಷಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ಅರಣ್ಯ) – ಅರಣ್ಯ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ರೇಷ್ಮೆ) – ರೇಷ್ಮೆ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ರೈಲ್ವೆ ಇಲಾಖೆ ನೇಮಕಾತಿ 2023

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ಸಂಭಾವನೆ ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು.

ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಹುದ್ದೆಗೆ ನೇಮಕ ಮಾಡಲಾಗುವುದು. ಸಂದರ್ಶನ ಇರುವುದಿಲ್ಲ.

ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 26, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 09, 2023
ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ : ಜನವರಿ 12, 2023
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ : ಜನವರಿ 17, 2023

Koppal Zilla Panchayat Recruitment 2023 : Important Links

NOTIFICATION CLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment