KEA KEONICS Recruitment 2023 : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
KEA KEONICS Recruitment 2023 : Details of Vacancies
ಹುದ್ದೆ : ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್-ಬಿ, ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) ಗ್ರೂಪ್-ಬಿ, ಆಪ್ತ ಕಾರ್ಯದರ್ಶಿ – ಗ್ರೂಪ್ ಸಿ, ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ, ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ, ಸಹಾಯಕರು (ತಾಂತ್ರಿಕ) ಗ್ರೂಪ್-ಸಿ, ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್-ಬಿ | 4 | 52650-97100 |
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) ಗ್ರೂಪ್-ಬಿ | 2 | 52650-97100 |
ಆಪ್ತ ಕಾರ್ಯದರ್ಶಿ – ಗ್ರೂಪ್ ಸಿ | 1 | 27650-52650 |
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ | 4 | 33450-62600 |
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ | 3 | 33450-62600 |
ಸಹಾಯಕರು (ತಾಂತ್ರಿಕ) ಗ್ರೂಪ್-ಸಿ | 6 | 30350-58250 |
ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ | 6 | 30350-58250 |
ಶೈಕ್ಷಣಿಕ ಅರ್ಹತೆ :
• ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್-ಬಿ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿಯನ್ನು ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್ ಇನ್ಫರ್ಮೇಷನ್ ಟೆಕ್ನಾಲಜಿ/ ಇನ್ಫರ್ಮೇಷನ್ ಸೈನ್ಸ್, ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ & ಯಾವುದೇ ಐಟಿ ಆಧಾರಿತ ಇಂಜಿನಿಯರಿಂಗ್ ಕೋರ್ಸ್ ಪಡೆದಿರಬೇಕು.
ಕನಿಷ್ಠ 5 ವರ್ಷ ಅನುಭವ ಹೊಂದಿರಬೇಕು.
• ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) ಗ್ರೂಪ್-ಬಿ : ಯಾವುದೇ ಪದವಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ & ಕನಿಷ್ಠ 5 ವರ್ಷ ಅನುಭವ ಹೊಂದಿರಬೇಕು.
• ಆಪ್ತ ಕಾರ್ಯದರ್ಶಿ – ಗ್ರೂಪ್ ಸಿ : ಯಾವುದೇ ಪದವಿ ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಸೀನಿಯರ್ ಟೈಪಿಂಗ್ ಮತ್ತು ಸೀನಿಯರ್ ಶಾರ್ಟ್ ಹ್ಯಾಂಡ್ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿಯನ್ನು ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್ ಇನ್ಫರ್ಮೇಷನ್ ಟೆಕ್ನಾಲಜಿ/ ಇನ್ಫರ್ಮೇಷನ್ ಸೈನ್ಸ್, ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ & ಯಾವುದೇ ಐಟಿ ಆಧಾರಿತ ಇಂಜಿನಿಯರಿಂಗ್ ಕೋರ್ಸ್ ಪಡೆದಿರಬೇಕು.
• ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ : ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳ ನೇಮಕಾತಿ 2023
• ಸಹಾಯಕರು (ತಾಂತ್ರಿಕ) ಗ್ರೂಪ್-ಸಿ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿಯನ್ನು ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್ ಇನ್ಫರ್ಮೇಷನ್ ಟೆಕ್ನಾಲಜಿ/ ಇನ್ಫರ್ಮೇಷನ್ ಸೈನ್ಸ್, ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ & ಯಾವುದೇ ಐಟಿ ಆಧಾರಿತ ಇಂಜಿನಿಯರಿಂಗ್ ಕೋರ್ಸ್ ಪಡೆದಿರಬೇಕು.
• ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ : ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ,
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ 40 ವರ್ಷ
ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ನೇಮಕಾತಿ 2023
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ¼ ಅಂಕಗಳನ್ನು ಕಳೆಯಲಾಗುವುದು)
ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು : ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ, ಬಿಜಾಪುರ, ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ರೂ. 1000 ರೂ. 500
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1000 ರೂ. 300
• ಎಸ್ಸಿ, ಎಸ್ಟಿ, ಪ್ರ 1 ಅಭ್ಯರ್ಥಿಗಳು – ರೂ. 750 ರೂ. 200
• ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 250 ರೂ. 100
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಕಂಪ್ಯೂಟರೈಸ್ಡ್ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 23, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 22, 2023 ಜುಲೈ 31, 2023 ಆಗಸ್ಟ್ 07, 2023
ಇ-ಅಂಚೆ ಕಛೇರಿಗಳಲ್ಲಿ ಶುಲ್ಕ ಪಾವತಿಸಲು ಪ್ರಾರಂಭದ ದಿನಾಂಕ : ಜೂನ್ 26, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 25, 2023 ಆಗಸ್ಟ್ 03, 2023 ಆಗಸ್ಟ್ 10, 2023 ಆಗಸ್ಟ್ 18, 2023
KEA KEONICS Recruitment 2023 : Important Links
NOTIFICATION | CLICK HERE |
Fees Date Extended Notification | Click Here |
New Date Extend Notification | Click Here |
Date Extend Notification | Click Here |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.