MESCOM Recruitment 2023 : ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
MESCOM Recruitment 2023 : Details of Vacancies
ಹುದ್ದೆ : ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್, ಜನರಲ್ ಸ್ಟೀಮ್ ಗ್ರಾಜುಯೇಟ್ ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 200 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ಮಾಸಿಕ ಸ್ಟೈಫಂಡ್ |
ಗ್ರಾಜುಯೇಟ್ ಅಪ್ರೆಂಟಿಸ್ | 70 | 9000 |
ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ | 65 | 8000 |
ಜನರಲ್ ಸ್ಟೀಮ್ ಗ್ರಾಜುಯೇಟ್ ಅಪ್ರೆಂಟಿಸ್ | 65 | 9000 |
ಶೈಕ್ಷಣಿಕ ಅರ್ಹತೆ :
ಗ್ರಾಜುಯೇಟ್ ಅಪ್ರೆಂಟಿಸ್ – ಬಿಇ/ ಬಿ.ಟೆಕ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಡಿಪ್ಲೋಮಾ ಅಪ್ರೆಂಟಿಸ್ – ಡಿಪ್ಲೋಮಾ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಜನರಲ್ ಸ್ಟೀಮ್ ಗ್ರಾಜುಯೇಟ್ ಅಪ್ರೆಂಟಿಸ್ – ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ ಪದವಿ
ತರಬೇತಿ ಅವಧಿ : ಅಪ್ರೆಂಟಿಸ್ಶಿಪ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯಾಗಿರುತ್ತದೆ.
ಉದ್ಯೋಗ ಮಾಹಿತಿ : ಅಂಚೆ ಇಲಾಖೆಯಿಂದ ಕರ್ನಾಟಕದೆಲ್ಲೆಡೆ ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ : ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 19, 2023
NATS ಪೋರ್ಟಲ್ ಮೂಲಕ ನೋಂದಾಯಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 06, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 12, 2023
ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ಘೋಷಣೆ ದಿನಾಂಕ : ಸೆಪ್ಟೆಂಬರ್ 19, 2023
ದಾಖಲೆಗಳ ಪರಿಶೀಲನೆ ದಿನಾಂಕ : ಸೆಪ್ಟೆಂಬರ್ 26, 2023 ಮತ್ತು ಸೆಪ್ಟೆಂಬರ್ 27, 2023ರ ನಡುವಿನ ಯಾವುದೇ ಕೆಲಸದ ದಿನಗಳು (ಸಮಯ – ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ)
MESCOM Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.