Uttara Kannada District Gram Panchayat Recruitment 2023 : ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Uttara Kannada District Gram Panchayat Recruitment 2023 : Details of Vacancies
ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು
ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಂಪ್ಲಿ (ಮಂಚಿಕೇರಿ) ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಅರಣ್ಯ ಇಲಾಖೆಯಲ್ಲಿ ಖಾಲಿಯಿರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯಿತಿ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂಪ್ಲಿ (ಮಂಚಿಕೇರಿ) ಗ್ರಾಮ ಪಂಚಾಯಿತಿ, ಯಲ್ಲಾಪುರ ತಾಲೂಕು, ಉತ್ತರ ಕನ್ನಡ
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 14, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 05, 2023
Uttara Kannada District Gram Panchayat Recruitment 2023 : Important Links
ಪ್ರಕಟಣೆ | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.