Haveri Zilla Panchayat Recruitment 2023 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Haveri Zilla Panchayat Recruitment 2023 : Details of Vacancies
ಹುದ್ದೆ : ಜಿಲ್ಲಾ ಎಂಐಎಸ್ ಸಂಯೋಜಕರು, ತಾಲೂಕ ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ರೇಷ್ಮೆ), ಆಡಳಿತ ಸಹಾಯಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 25 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಜಿಲ್ಲಾ ಎಂಐಎಸ್ ಸಂಯೋಜಕರು | 1 | 34,000 |
ತಾಲೂಕ ಎಂಐಎಸ್ ಸಂಯೋಜಕರು | 1 | 28,000 |
ತಾಂತ್ರಿಕ ಸಹಾಯಕರು (ಸಿವಿಲ್) | 4 | 28,000 |
ತಾಂತ್ರಿಕ ಸಹಾಯಕರು (ಅರಣ್ಯ) | 6 | 28,000 |
ತಾಂತ್ರಿಕ ಸಹಾಯಕರು (ಕೃಷಿ) | 1 | 28,000 |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | 4 | 28,000 |
ತಾಂತ್ರಿಕ ಸಹಾಯಕರು (ರೇಷ್ಮೆ) | 1 | 28,000 |
ಆಡಳಿತ ಸಹಾಯಕರು | 7 | 22,000 |
ಶೈಕ್ಷಣಿಕ ಅರ್ಹತೆ :
• ಜಿಲ್ಲಾ ಎಂಐಎಸ್ ಸಂಯೋಜಕರು, ತಾಲೂಕ ಎಂಐಎಸ್ ಸಂಯೋಜಕರು – ಎಂಸಿಎ ಅಥವಾ ಇಂಜಿನಿಯರಿಂಗ್ ಇನ್ ಕಂಪ್ಯೂಟರ್/ ಇಲೆಕ್ಟ್ರಾನಿಕ್ಸ್.
• ತಾಂತ್ರಿಕ ಸಹಾಯಕರು (ಸಿವಿಲ್) –ಡಿಪ್ಲೊಮಾ/ಬಿಇ/ ಬಿ.ಟೆಕ್ (ಸಿವಿಲ್)
• ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ/ ಎಂ.ಎಸ್ಸಿ (ಫಾರೆಸ್ಟ್ರಿ)
• ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ/ ಎಂ.ಎಸ್ಸಿ (ಅಗ್ರಿಕಲ್ಚರ್)
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ/ ಎಂ.ಎಸ್ಸಿ (ಹೊರ್ಟಿಕಲ್ಚರ್)
• ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ/ ಎಂ.ಎಸ್ಸಿ (ಸೆರಿಕಲ್ಚರ್)
• ಆಡಳಿತ ಸಹಾಯಕರು – ಬಿ.ಕಾಂ ಪದವಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ವಯೋಮಿತಿ :
• ಜಿಲ್ಲಾ ಎಂಐಎಸ್ ಸಂಯೋಜಕರು, ತಾಲೂಕ ಎಂಐಎಸ್ ಸಂಯೋಜಕರು – ಗರಿಷ್ಠ 40 ವರ್ಷ
• ತಾಂತ್ರಿಕ ಸಹಾಯಕರು – ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಹೊಂದಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ, ಸದರಿ ಪಟ್ಟಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವವರ್ಷ
ಅನುಭವ : ಜಿಲ್ಲಾ ಹಾಗೂ ತಾಲೂಕ ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕರು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 10, 2023
ದಾಖಲಾತಿ ಪರಿಶೀಲನೆ ದಿನಾಂಕ : ನವೆಂಬರ್ 23, 2023
Haveri Zilla Panchayat Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.