CISF Head Constable Recruitment 2023 : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
CISF Head Constable Recruitment 2023 : Details of Vacancies
ಹುದ್ದೆ : ಹೆಡ್ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 215 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು ಜೊತೆಗೆ ನಿಗದಿಪಡಿಸಿದ ಕ್ರೀಡೆಗಳಲ್ಲಿ ರಾಜ್ಯ/ ರಾಷ್ಟ್ರ/ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ವಯೋಮಾನ : ದಿನಾಂಕ 01/08/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಟ್ರೈಲ್ ಟೆಸ್ಟ್, ಪ್ರೊಫಿಸಿಎನ್ಸಿ ಟೆಸ್ಟ್, ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಫಿಸಿಕಲ್ ಸ್ಟಾಂಡರ್ಡ್ :
ಅಭ್ಯರ್ಥಿ | ಎತ್ತರ | ಚೆಸ್ಟ್ |
ಪುರುಷ | 167 Cms | 81-86 Cms (ಕನಿಷ್ಠ 5 Cms ವಿಸ್ತರಣೆ) |
ಮಹಿಳೆ | 153 Cms | – |
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 30, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 28, 2023
CISF Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.