ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2024 – BEL Apprentice Recruitment 2024

BEL Apprentice Recruitment 2024 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BEL Apprentice Recruitment 2024 : Details of Vacancies

ಹುದ್ದೆ : ಗ್ರಾಜ್ಯುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್, ಬಿ.ಕಾಂ. ಅಪ್ರೆಂಟಿಸ್

ಕರ್ತವ್ಯ ಸ್ಥಳ : ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ಚೆನೈನಲ್ಲಿ ತರಬೇತಿಗೆ ಹಾಜರಾಗಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 81 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ ಸ್ಟೈಫಂಡ್
ಗ್ರಾಜ್ಯುಯೇಟ್ ಅಪ್ರೆಂಟಿಸ್6317,500
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್1012,500
ಬಿ.ಕಾಂ. ಅಪ್ರೆಂಟಿಸ್810,500

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಗ್ರಾಜ್ಯುಯೇಟ್ ಅಪ್ರೆಂಟಿಸ್ – ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್.
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ – ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್.
ಬಿ.ಕಾಂ ಅಪ್ರೆಂಟಿಸ್ – ಬಿ.ಕಾಂ.

ಉದ್ಯೋಗ ಮಾಹಿತಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಲ್ಲಿ ಅಪ್ರೆಂಟಿಸ್ ನೇಮಕಾತಿ

ವಯಸ್ಸಿನ ಮೀತಿ : ಅಭ್ಯರ್ಥಿಗಳಿಗೆ 25 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : NATS ವೆಬ್ ಪೋರ್ಟಲ್ ಗೆ ಭೇಟಿ ನೀಡಿ.
ಹಂತ 3 : NATS ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ ನೋಂದಣಿ ಮಾಡಿ.
ಹಂತ 4 : NATS ನೋಂದಣಿ ಸಂಖ್ಯೆಯನ್ನು ಈ ಕೆಳಗಡೆ ನೀಡಲಾಗಿರುವ ಅರ್ಜಿ ನಮೂನೆಯಲ್ಲಿ ನಮೂದಿಸಿ, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ವಿಳಾಸ : Bharat Electronics Limited, Nandambakkam, Chennai – 600089

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಸಂದರ್ಶನ ನಡೆಯುವ ದಿನಾಂಕದ ವಿವರ :
ಸಂದರ್ಶನ ದಿನಾಂಕ : ಜನವರಿ 10, 2024, ಬೆಳಿಗ್ಗೆ 10 ಗಂಟೆಗೆ

BEL Apprentice Recruitment 2024 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Channel Link Click Here

ಇತರೆ ಮಾಹಿತಿ : ತರಬೇತಿಯು ಒಂದು ವರ್ಷದ ಅವಧಿಯಾಗಿರುತ್ತದೆ. ತಮಿಳುನಾಡು, ಕರ್ನಾಟಕ, ಆಂದ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಪಾಂಡಿಚೇರಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment